ರುಡ್ ಸೆಟ್ ಸಂಸ್ಥೆ, ಉಜಿರೆ ಇದರ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.25.ರುಡ್‍ಸೆಟ್ ಸಂಸ್ಥೆ, ಉಜಿರೆಯಲ್ಲಿ ಅಕ್ಟೋಬರ್ 10 ರಿಂದ ನವೆಂಬರ್ 24 ರವರೆಗೆ ಉಚಿತ ಕಂಪ್ಯೂಟರ್ ಹಾರ್ಡ್‍ವೇರ್ ಮತ್ತು ನೆಟ್‍ವರ್ಕಿಂಗ್ ತರಬೇತಿ ಕಾರ್ಯಕ್ರಮ ಪ್ರಾರಂಭವಾಗಲಿದೆ. ಈ ಕ್ಷೇತ್ರದಲ್ಲಿ ಸ್ವ ಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವ ಅಭ್ಯರ್ಥಿಗಳು ಅಕ್ಟೋಬರ್ 5 ರಂದು ರುಡ್‍ಸೆಟ್ ಸಂಸ್ಥೆ, ಉಜಿರೆಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ತರಬೇತಿಗೆ ಪಡೆಯಲು 18 ರಿಂದ 45 ವರ್ಷಗಳ ವಯೋಮಿತಿ, ಕನ್ನಡ ಓದು ಬರಹ ಬಲ್ಲ ಯುವಕರು ಸಂಸ್ಥೆಯ ಅರ್ಜಿ ನಮೂನೆಯಲ್ಲಿ ಸಲ್ಲಿಸಬಹುದು. ಅಥವಾ ಬಿಳಿ ಹಾಳೆಯಲ್ಲಿ […]
ರುಡ್ ಸೆಟ್ ಸಂಸ್ಥೆ, ಉಜಿರೆ ಇದರ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿ ಕಾರ್ಯಕ್ರಮ Read More »
ಕರಾವಳಿ




