ದ .ಕ ಜಿ. ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ➤ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ
(ನ್ಯೂಸ್ ಕಡಬ) newskadaba.com ಕರ್ನಾಟಕ ,ಸಪ್ಟೆಂಬರ್.20.ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಮಹಾನಗರಪಾಲಿಕೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 2019-20 ನೇ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ನಡೆಯಲಿದೆ. ಅಥ್ಲೆಟಿಕ್ಸ್, ವಾಲಿಬಾಲ್, ಬಾಸ್ಕೇಟ್ ಬಾಲ್, ಹ್ಯಾಂಡ್ ಬಾಲ್, ಕುಸ್ತಿ, ಟೇಬಲ್ ಟೆನ್ನಿಸ್, ನೆಟ್ ಬಾಲ್, ಭಾರ ಎತ್ತುವುದು ಮತ್ತು ಬಾಲ್ ಬ್ಯಾಡ್ಮಿಂಟನ್ ಸ್ವರ್ಧೆಗಳು ಸಪ್ಟೆಂಬರ್ 21 ರಿಂದ 22 ರವರೆಗೆ ಮಂಗಳೂರು […]
ದ .ಕ ಜಿ. ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ➤ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ Read More »
ಕರಾವಳಿ


