ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ(ಇವಿಪಿ) ಸೆಪ್ಟಂಬರ್ 1 ರಿಂದಆರಂಭಗೊಂಡಿದ್ದು, ಅಕ್ಟೋಬರ್ 15ರವರೆಗೆ ನಡೆಯಲಿದೆ. ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ದೋಷ, ಹೆಸರಿನಲ್ಲಿ ವ್ಯತ್ಯಾಸ, ಹೆಸರು ನಾಪತ್ತೆ, ಮೃತರ ಹೆಸರು ಮತ್ತಿತರ ದೂರುಗಳು ಬರುತ್ತಿವೆ. ಈ ಹಿನ್ನಲೆಯಲ್ಲಿ ಮತದಾರರ ಪಟ್ಟಿಯ ದೋಷಗಳನ್ನು ಸರಿಪಡಿಸಿ ಮತದಾರರ ಭಾವಚಿತ್ರ ಹಾಗೂ ವಿವರಗಳನ್ನು ಸಮರ್ಪಕವಾಗಿ ನಮೂದಿಸುವ ಕಾರ್ಯವನ್ನು ಅಭಿಯಾನ ರೂಪದಲ್ಲಿ ನಡೆಸಿ ಶುದ್ಧ ಮತದಾರರ ಪಟ್ಟಿಯನ್ನು ತಯಾರಿಸಲು ಈ ಕಾರ್ಯಕ್ರಮವನ್ನು ಚುನಾವಣಾ […]
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ Read More »
ಕರಾವಳಿ





