ಕಾಲೇಜಿನಲ್ಲಿ ಅಟೋಟದ ಜೊತೆ ನಿತ್ಯ ವ್ಯಾಯಾಮ ➤ ಡಾ. ಎ.ಟಿ ರಾಮಚಂದ್ರ ನಾಯ್ಕ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30.ಫಿಟ್ ಇಂಡಿಯಾ ಕಾರ್ಯಕ್ರಮದ ಪ್ರಯಕ್ತ ನಗರದ ಎಕ್ಕೂರಿನ ಸಮೀಪವಿರುವ ಮತ್ಸ್ಯನಗರ ಕ್ಯಾಂಪಸ್‍ನ ಮೀನುಗಾರಿಕಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಇಂದು ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ, ಕಾಲೇಜಿನ ಡೀನ್ ಡಾ. ಎ. ಸೆಂಥಿಲ್ ವೆಲ್ ಮಾತನಾಡಿ, ವಿದ್ಯಾರ್ಥಿ ಮತ್ತು ಭೋದಕ-ಭೋದಕೇತರ ಸಿಬ್ಬಂದಿಯವರು ತಮ್ಮ ದಿನನಿತ್ಯದ ಕಾರ್ಯಚಟುವಟಿಕೆಗಳ ಜೊತೆ ದೈಹಿಕ ವ್ಯಾಯಾಮವನ್ನು ಮಾಡುವ ಅಭ್ಯಾಸ ಬೆಳೆಸಿಕೊಂಡರೆ ಆರೋಗ್ಯ ಸುಧಾರಣೆ ಮಾಡಬಹುದಾಗಿದೆ ಎಂದು ಹೇಳಿದರು. ಕಾಲೇಜಿನ ಎನ್ನೆಸ್ಸೆಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ. […]
ಕಾಲೇಜಿನಲ್ಲಿ ಅಟೋಟದ ಜೊತೆ ನಿತ್ಯ ವ್ಯಾಯಾಮ ➤ ಡಾ. ಎ.ಟಿ ರಾಮಚಂದ್ರ ನಾಯ್ಕ Read More »
ಕರಾವಳಿ




