ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಪ್ರವಾಸ ➤ ಅಹವಾಲು ಸ್ವೀಕಾರ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.29. ಮಂಗಳೂರು ಲೋಕಾಯುಕ್ತ ವಿಭಾಗದ ಅಧಿಕಾರಿಗಳು ಜಿಲ್ಲೆಯ ವಿವಿಧ ಸ್ಥಳಗಳಿಗೆ ವಿವಿಧ ದಿನ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ಸಾರ್ವಜನಿಕ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ನಡೆಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ಸಲ್ಲಿಸಬಹುದಾಗಿದೆ.ಸಾರ್ವಜನಿಕರು ತಮ್ಮ ಅಹವಾಲನ್ನು ಅರ್ಜಿ ರೂಪದಲ್ಲಿ ಸಂಬಂಧಪಟ್ಟ ದಾಖಲಾತಿಗಳ ಪ್ರತಿಯೊಂದಿಗೆ ತ್ರಿಪ್ರತಿಯಲ್ಲಿ ತರಬೇಕು. ಸಾರ್ವಜನಿಕರು ಈ ಅವಕಾಶವನ್ನು […]
ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಪ್ರವಾಸ ➤ ಅಹವಾಲು ಸ್ವೀಕಾರ Read More »
ಕರಾವಳಿ


