ಭಾರತ ಸರ್ಕಾರದ ನೆಹರು ಯುವ ಕೇಂದ್ರ, ಮಂಗಳೂರು ಇವರಿಂದ ➤ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.24.ಭಾರತ ಸರ್ಕಾರದ ನೆಹರು ಯುವ ಕೇಂದ್ರ, ಮಂಗಳೂರು ಇವರಿಂದ 2018-19ನೇ ಸಾಲಿಗೆ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಜಿಲ್ಲೆಯ ಆಸಕ್ತ ಯುವಕ –ಯುವತಿ ಮಂಡಳಗಳು ಅರ್ಜಿ ಸಲ್ಲಿಸಬಹುದಾಗಿದೆ. ಯುವ ಮಂಡಳಗಳು ಜಿಲ್ಲಾ ನೊಂದಾಣಾಧಿಕಾರಿಗಳ ಕಚೇರಿಯಲ್ಲಿ ನೋಂದಾವಣೆಯಾಗಿದ್ದು ಹಾಗೂ ನೆಹರು ಯುವ ಕೇಂದ್ರದಲ್ಲಿ ಸಂಯೋಜನೆ ಹೊಂದಿರಬೇಕು. ಕಳೆದ ಸಾಲಿನಲ್ಲಿ 2018-19ರಲ್ಲಿ ಗ್ರಾಮದ ಅಭಿವೃದ್ದಿಗಾಗಿ ಜನಪರ ಕಾರ್ಯಕ್ರಮಗಳನ್ನು ನಡೆಸಿರಬೇಕು. (ಸಾಕ್ಷಾರತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮಗಳು, ಪರಿಸರ ಸಂರಕ್ಷಣೆ, ಕ್ರೀಡೆ, […]
ಭಾರತ ಸರ್ಕಾರದ ನೆಹರು ಯುವ ಕೇಂದ್ರ, ಮಂಗಳೂರು ಇವರಿಂದ ➤ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »
ಕರಾವಳಿ






