ಬರ ಪೀಡಿತ ತಾಲ್ಲೂಕುಗಳಲ್ಲಿ ಗೋಶಾಲೆ ಆರಂಭ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.20.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಪುತ್ತೂರು ಮತ್ತು ಸುಳ್ಯ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಲಾಗಿದೆ. ಈ ಬರಪೀಡಿತ ತಾಲ್ಲೂಕುಗಳಲ್ಲಿ ಗೋಶಾಲೆ ತೆರೆಯುವಂತೆ ಮಾನ್ಯ ಉಚ್ಚ ನ್ಯಾಯಾಲಯ, ಕರ್ನಾಟಕ ಆದೇಶಿಸಿರುತ್ತದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲ್ಲೂಕುಗಳಲ್ಲಿ ಪ್ರತಿ ತಾಲ್ಲೂಕಿಗೆ ಒಂದರಂತೆ ಗೋಶಾಲೆಯನ್ನು ತೆರೆಯಲಾಗಿರುತ್ತದೆ. ಈ ಗೋಶಾಲೆಗಳಿಗೆ ಬರುವಂತಹ ಜಾನುವಾರುಗಳಿಗೆ ಪ್ರತಿ ದಿನ 5 ಕೆ.ಜಿ ಒಣ ಮೇವು ಅಥವಾ 18 ಕೆ.ಜಿ ಹಸಿರು ಮೇವು ಮತ್ತು […]
ಬರ ಪೀಡಿತ ತಾಲ್ಲೂಕುಗಳಲ್ಲಿ ಗೋಶಾಲೆ ಆರಂಭ Read More »
ಕರಾವಳಿ





