ಮಾರ್ ಇವಾನಿಯೋಸ್ ಕಾಲೇಜು ಕುಂತೂರು ➤ ಮಾದಕ ವ್ಯಸನದ ಕುರಿತು ಜಾಗ್ರತಿ ಕಾರ್ಯಗಾರ.
(ನ್ಯೂಸ್ ಕಡಬ) newskadaba.com ಕುಂತೂರು, ಆಗಸ್ಟ್.14.ಇಲ್ಲಿನ ಮಾರ್ ಇವಾನಿಯೋಸ್ ವಿದ್ಯಾಸಂಸ್ಧೆಯಲ್ಲಿ ಮಾನವಿಕ ಸಂಘದ ಉದ್ಘಾಟನೆ ಹಾಗೂ ಮಾದಕ ವ್ಯಸನಗಳ ಕುರಿತು ಜಾಗ್ರತಿ ಮೂಡಿಸುವ ಮಾಹಿತಿ ಕಾರ್ಯಗಾರವನ್ನು ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಯಿತು. ಪದವಿ ಹಾಗೂ ಬಿ.ಎಡ್. ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಮಾನವಿಕ ಸಂಘದಡಿಯಲ್ಲಿ ಹಮ್ಮಿಕೊಳ್ಳಲಾದ ಮಾದಕ ವ್ಯಸನಗಳ ಕುರಿತು ಜಾಗ್ರತಿ ಮೂಡಿಸುವ ಮಾಹಿತಿ ಕಾರ್ಯಗಾರವನ್ನು ಸಂಪನ್ಮೂಲ ವ್ಯಕ್ತಿಯಾಗಿ ಸೂರಜ್ ಪದವಿಪೂರ್ವ ಕಾಲೇಜು ಮುಡಿಪು, ಮಂಗಳೂರು, ಇಲ್ಲಿನ ರಸಾಯನಶಾಸ್ತ್ರ ಉಪನ್ಯಾಸಕ ಶ್ರೀ. ರಾಕೇಶ್.ಕೆ.ಎನ್. ಅವರು ನಡೆಸಿಕೊಟ್ಟರು. ಮಾದಕ ವ್ಯಸನಗಳಿಗೆ ಒಳಗಾಗಬಹುದಾದ […]
ಮಾರ್ ಇವಾನಿಯೋಸ್ ಕಾಲೇಜು ಕುಂತೂರು ➤ ಮಾದಕ ವ್ಯಸನದ ಕುರಿತು ಜಾಗ್ರತಿ ಕಾರ್ಯಗಾರ. Read More »
ಕರಾವಳಿ




