ಕಡಬ : ಕೊಂಬಾರು ಉಚಿತ ಆರೋಗ್ಯ ತಪಾಸಣಾ ಶಿಬಿರ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ಕೊಂಬಾರು ಗ್ರಾ.ಪಂ, ಶೀರಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೊಂಬಾರು ಆರೋಗ್ಯ ಉಪಕೇಂದ್ರ ಇದರ ಜಂಟಿ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಆ. 5 ರಂದು ಗ್ರಾ.ಪಂ ಸಭಾಭವನದಲ್ಲಿ ನಡೆಯಿತು. ಶಿರಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ. ಹರ್ಷಿತಾ ಡಿ.ಬಿ ಉಚಿತ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆಗಳನ್ನು ನೀಡಿದರು. ಬಳಿಕ ಮಾತನಾಡಿದ ಅವರು ಆ.6 ರಂದು ಕೊಂಬಾರು ಗ್ರಾ.ಪಂ ವ್ಯಾಪ್ತಿಯ ಕೆಂಜಾಳ ,ಗುಂಡ್ಯ-ಪಿಲಿಕಜೆ ಶಾಲೆಯಲ್ಲಿ ಶಿಬಿರ ಮುಂದುವರಿಯಲಿದ್ದು, ಈ […]
ಕಡಬ : ಕೊಂಬಾರು ಉಚಿತ ಆರೋಗ್ಯ ತಪಾಸಣಾ ಶಿಬಿರ Read More »
ಕರಾವಳಿ





