ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾವತಿಯಿಂದ ➤ಉದರ ದರ್ಶಕ ಶಸ್ತ್ರ ಚಿಕಿತ್ಸೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3. ದಕ್ಷಿಣ ಕನ್ನಡ ಜಿಲ್ಲೆಯ 2019 ನೇ ಆಗಸ್ಟ್ ತಿಂಗಳಲ್ಲಿ ಜರುಗುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಸೇವೆಗಳು ಇಂತಿವೆ. ಆಗಸ್ಟ್ 9 ರಂದು ಬೆಳಿಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಆಗಸ್ಟ್ 13 ರಂದು ಪೂರ್ವಾಹ್ನ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ಆಗಸ್ಟ್ 16 ಸರಕಾರಿ ಆರೋಗ್ಯ ಕೇಂದ್ರ ಕಡಬ ಮತ್ತು ತಾಲೂಕು ಆಸ್ಪತ್ರೆ ಬಂಟ್ವಾಳ, ಆಗಸ್ಟ್ 17 ಸರಕಾರಿ ಆಸ್ಪತ್ರೆ ಪುತ್ತೂರು, ಆಗಸ್ಟ್ 20 ತಾಲೂಕು ಆರೋಗ್ಯ ಕೇಂದ್ರ […]
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾವತಿಯಿಂದ ➤ಉದರ ದರ್ಶಕ ಶಸ್ತ್ರ ಚಿಕಿತ್ಸೆ Read More »
ಕರಾವಳಿ


