ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರು ➤ ದ್ವೀತಿಯ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಆಫ್ ಲೈನ್ ಮುಖಾಂತರ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20.2019-20ನೇ ಸಾಲಿಗೆ 02 ವರ್ಷಗಳ ಐ.ಟಿ.ಐ/ದ್ವೀತಿಯ ಪಿಯುಸಿ (ವಿಜ್ಞಾನ)/ದ್ವೀತಿಯ ಪಿಯುಸಿ (ತಾಂತ್ರಿಕ ವಿಷಯಗಳು) ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ದ್ವೀತಿಯ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಭರ್ತಿಯಾಗದೇ ಖಾಲಿ ಉಳಿದಿರುವ ಸೀಟುಗಳಿಗೆ ಆಫ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಅರ್ಜಿಗಳನ್ನು www.dte.kar.nic.in ಮೂಲಕ ಡೌನ್‍ಲೋಡ್ ಮಾಡುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನ ಜುಲೈ 30 ಸಂಜೆ […]


