ಹಿಂದುಳಿದ ವರ್ಗಗಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಮಾರ್ಚ್ ಮತ್ತು ಏಪ್ರಿಲ್ 2019 ರಲ್ಲಿ ನಡೆದ ಎಸ್.ಎಸ್.ಎಲ್.ಸಿ./ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ […]
ಹಿಂದುಳಿದ ವರ್ಗಗಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ Read More »
ಕರಾವಳಿ

