ಸರಕಾರಿ ಯೋಜನೆಗಳ ಜನಜಾಗೃತಿ ➤ ಗ್ರಾಮ ಸಂಪರ್ಕ ಕಾರ್ಯಕ್ರಮ ಪ್ರಾರಂಭ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಸರಕಾರದ ಜನಪರ ಯೋಜನೆಗಳ ಕುರಿತು ಸಾಂಸ್ಕøತಿಕ ಕಲೆಗಳ ಮೂಲಕ ಜನ ಜಾಗೃತಿ ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷ ಹಮ್ಮಿಕೊಂಡಿರುವ ಗ್ರಾಮ ಸಂಪರ್ಕ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾರಂಭಗೊಂಡಿದೆ. ಖ್ಯಾತ ಯಕ್ಷಗಾನ ಕಲಾವಿದ ಗಿರೀಶ್ ನಾವಡ ನೇತೃತ್ವದ ಕರಾವಳಿ ಜಾನಪದ ಕಲಾವೇದಿಕೆ ಸುರತ್ಕಲ್ ತಂಡದ ಕಲಾವಿದರು ಬೀದಿನಾಟಕಗಳನ್ನು ಹಾಗೂ ಸಂಗೀತ ಕಲಾವಿದ ಮನೋಜ್ ನೇತೃತ್ವದಲ್ಲಿ ಗಣೇಶಪುರ ಶ್ರೀ ಸಿದ್ಧಿವಿನಾಯಕ ತಂಡದ ಕಲಾವಿದರು ಸಂಗೀತ ಕಾರ್ಯಕ್ರಮವನ್ನು ಪ್ರಸ್ತುತ […]
ಸರಕಾರಿ ಯೋಜನೆಗಳ ಜನಜಾಗೃತಿ ➤ ಗ್ರಾಮ ಸಂಪರ್ಕ ಕಾರ್ಯಕ್ರಮ ಪ್ರಾರಂಭ Read More »
ಕರಾವಳಿ



