ಸ್ವಚ್ಛ ಮೇವ ಜಯತೆ ಸಮಾರೋಪ, ಪಾಲಕರ ಸಮಾವೇಶ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.11.ನೂಜಿಬಾಳ್ತಿಲ ಗ್ರಾ.ಪಂ. ಹಾಗೂ ಬೆಥನಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಹಯೋಹದೊಂದಿಗೆ ಸ್ವಚ್ಛ ಮೇವ ಜಯತೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಪಾಲಕರ ಸಮಾವೇಶ ನೂಜಿಬಾಳ್ತಿಲ ಬೆಥನಿ ಕಾಲೇಜು ಸಭಾಂಗಣದಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮವನ್ನು ಸಂಸ್ಥೆಯ ಸಂಚಾಲಕ ವಂ| ಡಾ| ವರ್ಗೀಸ್ ಕೈಪನಡ್ಕ ಒಐಸಿ ಉದ್ಘಾಟಿಸಿದರು. ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಮಾತನಾಡಿ, ನಮ್ಮ ನೂಜಿಬಾಳ್ತಿಲ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತೆಯನ್ನು ಕಾಪಾಡುವಲ್ಲಿ ನಾವೆಲ್ಲ ಯಶಸ್ವಿಯಾಗಿದ್ದೇವೆ. ಸ್ವಚ್ಚ ಮೇವ ಜಯತೆ ಕಾರ್ಯಕ್ರಮ ಇಂದು ಸಮಾರೋಪಗೊಳ್ಳುತ್ತಿದೆ […]
ಸ್ವಚ್ಛ ಮೇವ ಜಯತೆ ಸಮಾರೋಪ, ಪಾಲಕರ ಸಮಾವೇಶ Read More »
ಕರಾವಳಿ

