ಕರಾಚಿ: ಶೂಟೌಟ್ ಗೆ ಇಬ್ಬರ ಬಲಿ ➤ ಪಾಕಿಸ್ತಾನದ ಟಿವಿ ಚಾನೆಲ್ ನ ಆ್ಯಂಕರ್ ಹಾಗೂ ಆತನ ಗೆಳೆಯ
(ನ್ಯೂಸ್ ಕಡಬ) newskadaba.com ಕರಾಚಿ, ಜುಲೈ.10.ಪಾಕಿಸ್ತಾನದ ಬೋಲ್ ನ್ಯೂಸ್ ಚಾನೆಲ್ ಆ್ಯಂಕರ್ ಮುರೀದ್ ಅಬ್ಬಾಸ್ ಅವರನ್ನು ಖೈಯಾಬಾನ್ ಇ ಬುಖಾರಿ ಪ್ರದೇಶದ ಸಮೀಪದ ಕೆಫೆಯ ಹೊರಭಾಗದಲ್ಲಿ ಗುಂಡಿಟ್ಟು ಹತ್ಯೆಗೈದಿರುವ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ. ಪತ್ರಕರ್ತ ಅಬ್ಬಾಸ್ ಮೇಲೆ ಅತೀಫ್ ಝಮಾನ್ ಎಂಬಾತ ಗುಂಡು ಹಾರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅಬ್ಬಾಸ್ ಗೆಳೆಯ ಖೈಝಾರ್ ಹಯಾತ್ ಅವರ ಮೇಲೂ ಗುಂಡಿನ ದಾಳಿ ನಡೆದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹಯಾತ್ ಸಾವನ್ನಪ್ಪಿರುವುದಾಗಿ ವರದಿ […]
ಕರಾಚಿ: ಶೂಟೌಟ್ ಗೆ ಇಬ್ಬರ ಬಲಿ ➤ ಪಾಕಿಸ್ತಾನದ ಟಿವಿ ಚಾನೆಲ್ ನ ಆ್ಯಂಕರ್ ಹಾಗೂ ಆತನ ಗೆಳೆಯ Read More »
ಅಂತರ್ರಾಷ್ಟ್ರೀಯ ನ್ಯೂಸ್


