ಸ್ಥಳೀಯ ಕಾಲೇಜು ಗಳಿಗೆ ದಾಳಿ ನಡೆಸಿದ ಉಪ್ಪಿನಂಗಡಿ ಪೋಲೀಸರು ➤ 24 ಮೊಬೈಲ್ ಗಳು ವಶಕ್ಕೆ
(ನ್ಯೂಸ್ ಕಡಬ) newskadaba.comಉಪ್ಪಿನಂಗಡಿ, ಜುಲೈ.9.ಉಪ್ಪಿನಂಗಡಿ ಪೊಲೀಸರು ಸೋಮವಾರ ಸ್ಥಳೀಯ ಕಾಲೇಜು ಗಳಿಗೆ ದಾಳಿ ನಡೆಸಿ 24 ಮೊಬೈಲ್‌ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಉಪ್ಪಿನಂಗಡಿ ಎಸ್‌ಐ ನಂದ ಕುಮಾರ್ ನೇತೃತ್ವದ ಪೊಲೀಸ್ ತಂಡ ಉಪ್ಪಿನಂಗಡಿಯ ಪ್ರಥಮ ದರ್ಜೆ ಕಾಲೇಜು ಹಾಗೂ ಪದವಿಪೂರ್ವ ಕಾಲೇಜಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿತು.ಈ ಸಂದರ್ಭ ವಿದ್ಯಾರ್ಥಿ ಗಳು ಅಕ್ರಮವಾಗಿ ತಂದಿರಿಸಿದ್ದ 24 ಮೊಬೈಲ್‌ಗಳು ಪತ್ತೆಯಾದವು. ವಿದ್ಯಾರ್ಥಿಗಳು ಕಾಲೇಜಿಗೆ ಹೋಗುವ ಮುನ್ನ ಅಂಗಡಿಗಳಲ್ಲಿ ಮೊಬೈಲ್ ಇರಿಸುವ ಸುಳಿವು ಪಡೆದುಕೊಂಡ ಪೊಲೀಸರು ಶಂಕಿತ ಅಂಗಡಿಗಳಿಗೂ ದಾಳಿ ನಡೆಸಿ […]
ಸ್ಥಳೀಯ ಕಾಲೇಜು ಗಳಿಗೆ ದಾಳಿ ನಡೆಸಿದ ಉಪ್ಪಿನಂಗಡಿ ಪೋಲೀಸರು ➤ 24 ಮೊಬೈಲ್ ಗಳು ವಶಕ್ಕೆ Read More »
ಕರಾವಳಿ
