ಅಪರಾದ ಚಟುವಟಿಕೆಗಳ ಮೇಲೆ ನಿಗಾ ➤ ನಗರಾಭಿವೃದ್ಧಿ ಸಚಿವ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.2.ಜಿಲ್ಲೆಯಲ್ಲಿ ನಡೆಯುವ ಮಾದಕ ವಸ್ತುಗಳ ಚಟುವಟಿಕೆ, ಅಕ್ರಮ ಗೋ ಸಾಗಾಟ ಸೇರಿದಂತೆ ಅಪರಾದ ಚಟುಚಟಿಕೆಗಳ ಮೇಲೆ ಗಂಭೀರವಾಗಿ ನಿಗಾ ಇಟ್ಟು ಅಪರಾಧಿಗಳ ಮೇಲೆ ಕೂಡ ನಿಗಾ ಇಡುವಂತೆ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಬಗ್ಗೆ ಜಿಲ್ಲೆಯ ಶಾಸಕರೊಂದಿಗೆ ಹಾಗೂ ಪೊಲೀಸು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜನತೆಯಲ್ಲಿ ವಿಶ್ವಾಸ ಮೂಡಿಸುವ ಕೆಲಸಗಳು ತುರ್ತಾಗಿ […]
ಅಪರಾದ ಚಟುವಟಿಕೆಗಳ ಮೇಲೆ ನಿಗಾ ➤ ನಗರಾಭಿವೃದ್ಧಿ ಸಚಿವ ಸೂಚನೆ Read More »
ಕರಾವಳಿ





