ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ➤ ಸಾಲ ಸೌಲಭ್ಯ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.29.ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2019-20ನೇ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸುವವರು ನಿಗದಿತ ಅರ್ಜಿ ನಮೂನೆಗಳನ್ನು ಆಯಾ ಜಿಲ್ಲೆಯ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಪಡೆಯುವುದು. ಅರ್ಜಿಗಳನ್ನು ಜುಲೈ 12 ರೊಳಗೆ ಪಡೆಯಬೇಕು ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 22 ರೊಳಗೆ ಸಲ್ಲಿಸಬೇಕು. ನಂತರ ಬರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. […]
ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ➤ ಸಾಲ ಸೌಲಭ್ಯ ಅರ್ಜಿ ಆಹ್ವಾನ Read More »
ಕರಾವಳಿ