34 ನೆಕ್ಕಿಲಾಡಿ ಗ್ರಾ.ಪಂ. ವಿರುದ್ಧ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ , ಜೂನ್.26. 34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಚರಂಡಿ ಕಾಮಗಾರಿ ಹಾಗೂ ದಾರಿ ದೀಪ ಅಳವಡಿಕೆ ಕಾಮಗಾರಿಯನ್ನು ನಡೆಸುವಂತೆ ಒತ್ತಾಯಿಸಿ ನಮ್ಮೂರು- ನೆಕ್ಕಿಲಾಡಿ ಸಂಘಟನೆಯ ನೇತೃತ್ವದಲ್ಲಿ ಗ್ರಾಮಸ್ಥರ ಸಹಭಾಗಿತ್ವದಲ್ಲಿ ಜೂ.27ರಂದು ಪ್ರತಿಭಟನೆ ನಡೆಯಲಿದೆ. ಗ್ರಾ.ಪಂ.ನ ಜಡತ್ವ ಧೋರಣೆಯನ್ನು ಖಂಡಿಸಿ 34ನೇ ನೆಕ್ಕಿಲಾಡಿ ಗ್ರಾ.ಪಂ. ವಠಾರದಲ್ಲಿ ಪೂರ್ವಾಹ್ನ 11 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಮಳೆಗಾಲ ಆರಂಭವಾದರೂ 34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಚರಂಡಿ ವ್ಯವಸ್ಥೆ ಅಸ್ಥವ್ಯಸ್ಥವಾಗಿದೆ. ಹಲವು ಕಡೆ ಚರಂಡಿಗಳೇ ಇಲ್ಲ. ಇದ್ದ […]
34 ನೆಕ್ಕಿಲಾಡಿ ಗ್ರಾ.ಪಂ. ವಿರುದ್ಧ ಪ್ರತಿಭಟನೆ Read More »
ಕರಾವಳಿ