ಮಹಿಳಾ ಪರ ಯೋಜನೆಗಳನ್ನು ಸಾಮಾನ್ಯರಿಗೂ ತಲುಪಿಸಲು ಡಿಸಿ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ಮಹಿಳೆಯರಿಗೆ ಸಂಬಂಧಿಸಿದ ಸರ್ಕಾರದ ಪ್ರತಿಯೊಂದು ಯೋಜನೆಯ ಪ್ರಯೋಜನ ಪ್ರತಿಯೊಬ್ಬ ಮಹಿಳೆಗೂ ದೊರಕಬೇಕು. ಯಾವುದೇ ಒಬ್ಬ ಮಹಿಳೆಯು ವಂಚಿತರಾಗದಂತೆ ಮತ್ತು ಅವರಿಗೆ ಸರಿಯಾದ ಸಮಯದಲ್ಲಿ ದೊರಕುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲೆ ಇದೆ. ಹಾಗಾಗಿ ಶಿಸ್ತುಬದ್ಧವಾಗಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‍ರವರು ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ […]
ಮಹಿಳಾ ಪರ ಯೋಜನೆಗಳನ್ನು ಸಾಮಾನ್ಯರಿಗೂ ತಲುಪಿಸಲು ಡಿಸಿ ಸೂಚನೆ Read More »
ಕರಾವಳಿ



