ವಿವಿ ಕಾಲೇಜಿನಲ್ಲಿ ಇತಿಹಾಸ ಮತ್ತು ಪುರಾತತ್ವ ಎಂ.ಎ ಆರಂಭ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.20.ಮಂಗಳೂರು ವಿಶ್ವವಿದ್ಯಾನಿಲಯ ಪ್ರಸ್ತುತ ವರ್ಷದಿಂದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಎಂ.ಎ ಪದವಿ ಆರಂಭಿಸಿದೆ. ದೇಶದ ಕೆಲವೇ ಕೆಲವು ವಿಶ್ವವಿದ್ಯಾನಿಲಯಗಳಲ್ಲಿ ಇತಿಹಾಸ ಅಧ್ಯಯನದ ಜೊತೆಗೆ ಉದ್ಯೋಗಕ್ಕೆ ಪೂರಕವಾಗಿರುವ ಪುರಾತತ್ವ ವಿಷಯವನ್ನು ಬೋಧಿಸಲಾಗುತ್ತದೆ. ಇತ್ತೀಚೆಗಿನ ವರ್ಷಗಳಲ್ಲಿ ಪುರಾತತ್ವ ಶಾಸ್ತ್ರವು ಒಂದು ವೈಜ್ಞಾನಿಕ ವಿಷಯವಾಗಿ ಬೆಳೆಯುತ್ತಿದೆ. ಇದರ ಮೂಲ ಉದ್ದೇಶ ಮಾನವನ ವಿಕಾಸ ಕ್ರಮದಲ್ಲಿ ಅವನ ಸಾಧನೆಗಳ ಏರಿಳಿತಗಳು, ಅವುಗಳ ಕಾರಣ, ಪರಿಣಾಮಗಳನ್ನು ಅಧ್ಯಯನ ಮಾಡುವುದಾಗಿದೆ, ಈ ರೀತಿ ಮಾನವ […]
ವಿವಿ ಕಾಲೇಜಿನಲ್ಲಿ ಇತಿಹಾಸ ಮತ್ತು ಪುರಾತತ್ವ ಎಂ.ಎ ಆರಂಭ Read More »
ಕರಾವಳಿ


