ಶಾಲೆಗಳಲ್ಲಿ ರಸಪ್ರಶ್ನೆ ಸ್ಪರ್ಧೆ ನಡೆಸಲು ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.17.ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದಾದ್ಯಂತ ಪ್ರೌಢಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲು ಯೋಜನೆ ಹಮ್ಮಿಕೊಂಡಿದೆ. ಈ ಯೋಜನೆಯಡಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲೆಗಳು ತಮ್ಮ ತಮ್ಮ ಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆಯ ಒಂದು ಕಾರ್ಯಕ್ರಮ ಏರ್ಪಡಿಸಬಹುದಾಗಿದೆ. ಈ ಕಾರ್ಯಕ್ರಮ ನಡೆಸಲು ಪ್ರಾಧಿಕಾರವು ರೂ 5000/ ಗಳ ಗರಿಷ್ಠ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸುವುದು. ತಮ್ಮ ಶಾಲಾ […]
ಶಾಲೆಗಳಲ್ಲಿ ರಸಪ್ರಶ್ನೆ ಸ್ಪರ್ಧೆ ನಡೆಸಲು ಅರ್ಜಿ ಆಹ್ವಾನ Read More »
ಕರಾವಳಿ
