ಕೆ ಎಸ್ ಆರ್ ಟಿ ಸಿ ಹಳೇ ಬಸ್ ಪಾಸ್ ತೋರಿಸಿ ಪ್ರಯಾಣಕ್ಕೆ ಅವಕಾಶ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.15.2019-20ನೇ ಶೈಕ್ಷಣಿಕ ವರ್ಷದಲ್ಲಿ ತರಗತಿಗಳು ಪ್ರಾರಂಭವಾಗಿರುವುದರಿಂದ, ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಅನುಕೂಲವಾಗುವಂತೆ, ಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳು, 2018-19 ನೇ ಸಾಲಿನಲ್ಲಿ ವಿತರಣೆಯಾಗಿರುವ ವಿದ್ಯಾರ್ಥಿ ಪಾಸುಗಳನ್ನು ತೋರಿಸಿ, ಜೂನ್ 30 ರವರೆಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು 2018-19 ನೇ ಸಾಲಿನ ವಿದ್ಯಾರ್ಥಿ ಪಾಸಿನ ಜೊತೆಗೆ ಪ್ರಸಕ್ತ ಸಾಲಿನ ಭೋಧನಾ ಶುಲ್ಕ ರಸೀದಿ ಅಥವಾ ಶಾಲಾ/ಕಾಲೇಜಿನ ಗುರುತಿನ ಚೀಟಿಯನ್ನು ತೋರಿಸಿ ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿರುತ್ತದೆ.ವಿದ್ಯಾರ್ಥಿಗಳು ಮಾಧ್ಯಮಿಕ […]
ಕೆ ಎಸ್ ಆರ್ ಟಿ ಸಿ ಹಳೇ ಬಸ್ ಪಾಸ್ ತೋರಿಸಿ ಪ್ರಯಾಣಕ್ಕೆ ಅವಕಾಶ Read More »
ಕರಾವಳಿ
