ಇಂದು ವಿಶ್ವದಾದ್ಯಂತ ರಕ್ತದಾನಿಗಳ ದಿನಾಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.14.ಪ್ರತಿ ವರ್ಷ ಜೂನ್ 14 ರಂದು ಅಂದರೆ ಇಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ. ಜಗತ್ತಿನ ಅತೀ ದೊಡ್ಡ ಸಂಶೋಧನೆ ಎಂದರೆ, ಒಬ್ಬ ಮನುಷ್ಯನ ರಕ್ತವನ್ನು ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಪ್ರತಿಢೂದೇಕ್ಷೆಯಿಲ್ಲದೆ ಕೊಡುವುದಕ್ಕೆ “ರಕ್ತದಾನ” […]
ಇಂದು ವಿಶ್ವದಾದ್ಯಂತ ರಕ್ತದಾನಿಗಳ ದಿನಾಚರಣೆ Read More »
ಕರಾವಳಿ




