ಸುಬ್ರಮಣ್ಯ ಕುಕ್ಕೆ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಬಹುಮಾನಗಳ ಕೊಡುಗೆ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 07. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುಬ್ರಹ್ಮಣ್ಯ ಠಾಣೆಯವರು ಸುಬ್ರಹ್ಮಣ್ಯ ದ ಅನುಗ್ರಹ ಎಜುಕೇಶನ್ ಟ್ರಸ್ಟ್ ನ ಸಹಭಾಗಿತ್ವದಲ್ಲಿ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಇತ್ತೀಚೆಗೆ ಪೊಲೀಸ್ ಇಲಾಖೆಗೆ ಸೇರುವ ಅಭ್ಯರ್ಥಿಗಳಿಗಾಗಿ ಮಾದರಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನ ಏರ್ಪಡಿಸಿದ್ದರು. ರಾಜ್ಯದ ವಿವಿದೆಡೆಗಳಿಂದ ಸುಮಾರು 300ಕ್ಕೂ ಮಿಕ್ಕ ಆಸಕ್ತ ಅಭ್ಯರ್ಥಿಗಳು ಮಾದರಿ ಪೊಲೀಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕ ಗಳಿಸಿ ತೇರ್ಗಡೆಯಾದವರಿಗೆ ಪ್ರಥಮ, ದ್ವಿತೀಯ, ತೃತೀಯ, ಚತುರ್ಥ ಹಾಗೂ ಸಮಾಧಾನಕರ ಬಹುಮಾನಗಳನ್ನ […]
ಸುಬ್ರಮಣ್ಯ ಕುಕ್ಕೆ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಬಹುಮಾನಗಳ ಕೊಡುಗೆ Read More »
ಕರಾವಳಿ






