ಮತ್ತೆ ಪ್ರಧಾನಿ ಪಟ್ಟ ಏರಿದ ನರೇಂದ್ರ ಮೋದಿ ➤ ಕುಖ್ಯಾತ ಭೂಗತ ಪಾತಕಿ ಕಾಡತೊಡಗಿದೆ ಜೀವಭಯ!
(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಮೇ.25.ನರೇಂದ್ರ ಮೋದಿ ಅವರು ಎರಡನೇ ಬಾರಿ ಬಹುಮತದಿಂದ ಪ್ರಧಾನಿ ಪಟ್ಟಕ್ಕೆ ಏರಿದ್ದಾರೆ.2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ ಕುಖ್ಯಾತ ಭೂಗತ ಪಾತಕಿ ದಾವೂದ್ ಹಾಗೂ ಸಹಚರರ ವಿರುದ್ಧ ಕೆಲವು ಕ್ರಮಗಳನ್ನು ಕೈಗೊಂಡಿತ್ತು. ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂ ಎಂದು ಗುಪ್ತಚರ ಇಲಾಖೆ ಮೂಲಗಳು ತಿಳಿಸಿರುವುದಾಗಿ ಆಂಗ್ಲ ಮಾಧ್ಯಮ ವೆಬ್ ಸೈಟ್ ವೊಂದು ತಿಳಿಸಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲುವ ಮೂಲಕ ತಾವು ಸುರಕ್ಷಿತವಾಗಿರಬಹುದು ಎಂದು ಅಂಧ […]
ಮತ್ತೆ ಪ್ರಧಾನಿ ಪಟ್ಟ ಏರಿದ ನರೇಂದ್ರ ಮೋದಿ ➤ ಕುಖ್ಯಾತ ಭೂಗತ ಪಾತಕಿ ಕಾಡತೊಡಗಿದೆ ಜೀವಭಯ! Read More »
ರಾಷ್ಟ್ರೀಯ ನ್ಯೂಸ್


