ಭಾರತೀಯ ವಾಯುಪಡೆ ಇಸ್ರೇಲ್ ನಿರ್ಮಿತ ನೂತನ ಅವತರಣಿಕೆಯ(ಶ್ರೇಣಿ) ಬಂಕರ್ ಬಸ್ಟರ್ ಸ್ಪೈಸ್-2000 ಬಾಂಬ್ ಅನ್ನು ಖರೀದಿಸಲು ಚಿಂತನೆ
( ನ್ಯೂಸ್ ಕಡಬ) ಮೇ 8, ಹೊಸದಿಲ್ಲಿ: ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಜೈಶ್ ಎ ಮೊಹಮ್ಮದ್ ಉಗ್ರರ ಅಡಗುತಾಣದ ಮೇಲೆ ವೈಮಾನಿಕ ದಾಳಿ ನಡೆಸಿ ಯಶಸ್ವಿಯಾದ ಬಳಿಕ ಇದೀಗ ಭಾರತೀಯ ವಾಯುಪಡೆ ಇಸ್ರೇಲ್ ನಿರ್ಮಿತ ನೂತನ ಅವತರಣಿಕೆಯ(ಶ್ರೇಣಿ) ಬಂಕರ್ ಬಸ್ಟರ್ ಸ್ಪೈಸ್-2000 ಬಾಂಬ್ ಅನ್ನು ಖರೀದಿಸಲು ಚಿಂತನೆ ನಡೆಸಿದೆ ಎಂದು ವರದಿ ತಿಳಿಸಿದೆ.ನೂತನ ಅವತರಣಿಕೆಯ ಸ್ಪೈಸ್-2000 ಬಾಂಬ್ ಬಳಸುವುದರಿಂದ ಶತ್ರುಗಳ ಅಡಗುತಾಣ, ಕಟ್ಟಡಗಳನ್ನು ಕೆಲವು ಸೆಕೆಂಡುಗಳಲ್ಲಿ ಧ್ವಂಸಗೊಳಿಸಬಹುದಾಗಿದೆ. ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಜೈಶ್ ಉಗ್ರರ ಅಡಗುತಾಣದ ಮೇಲೆ ವಾಯುಪಡೆ […]

