ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ► ಹುತಾತ್ಮರ ದಿನಾಚರಣೆ
(ನ್ಯೂಸ್ ಕಡಬ) newskadaba.comಮಂಗಳೂರು,ಜ.30 ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್‍ನಲ್ಲಿ ಹುತಾತ್ಮರ ದಿನಾಚರಣೆ ಆಚರಿಸಲಾಯಿತು. 30-01-2019ರಂದು ಬೆಳಗ್ಗೆ 11.00ಕ್ಕೆ ಗಾಂಧೀಜಿಯವರ ಭಾವಚಿತ್ರವನ್ನಿಟ್ಟು ದೀಪ ಬೆಳಗಿಸಿ, 2 ನಿಮಿಷದ ಮೌನಾಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸಮಾದೇಷ್ಠರಾದ ಡಾ|| ಮುರಲೀ ಮೋಹನ ಚೂಂತಾರು ಇವರು ಗಾಂಧೀಜಿಯವರ ತತ್ವ ಆದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಪ್ರತಿಯೊಬ್ಬರ ಮನದೊಳಗೆ ಗಾಂಧೀಜಿಯವರ ಆದರ್ಶಗಳು ಸುಪ್ತವಾಗಿದೆ. ಈ ಸುಪ್ತವಾಗಿರುವ ಆದರ್ಶಗಳನ್ನು ಎಚ್ಚರಿಸಿ ನಮ್ಮೊಳಗಿನ ಗಾಂಧೀಜಿಯವರನ್ನು ಬಡಿದೆಬ್ಬಿಸುವ ಕಾರ್ಯ ತುರ್ತಾಗಿ ಆಗಬೇಕೆಂದು ಕರೆ […]
ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ► ಹುತಾತ್ಮರ ದಿನಾಚರಣೆ Read More »
ಕರಾವಳಿ








