newskadaba

ಪ್ರವಾಸೋದ್ಯಮ ಇಲಾಖೆಯಿಂದ ಕ್ವಿಜ್ ಸ್ಪರ್ಧೆ ► 1 ಲಕ್ಷ ನಗದು ಬಹುಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20.  ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ಇತಿಹಾಸ, ವೈಶಿಷ್ಟ್ಯ, ಕಲೆ,  ಸಾಹಿತ್ಯವನ್ನು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಪರಿಚಯಿಸಲು ಹಾಗೂ ಪ್ರಚಾರಪಡಿಸುವ ಸಲುವಾಗಿ ಮಂಗಳೂರು ಪುರಭವನದಲ್ಲಿ ಕರಾವಳಿ ಉತ್ಸವದ ಅಂಗವಾಗಿ ಡಿಸೆಂಬರ್ 26 ರಂದು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿದೆ. ಬೆಳಿಗ್ಗೆ 9.30 ಗಂಟೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಪದವಿ ಪೂರ್ವ, ವೃತ್ತಿಪರ, ಪದವಿ ಹಾಗೂ ಸ್ನಾತಕೋತ್ತರ ಹಾಗೂ ಅಪರಾಹ್ನ 1.30 ಕ್ಕೆ ಸಾರ್ವಜನಿಕರಿಗೆ ವ್ಯಾಪಾರ ಹಾಗೂ ಪ್ರವಾಸೋದ್ಯಮದ ಕುರಿತು ಕ್ವಿಜ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಪ್ರತೀ ವಿಭಾಗದಲ್ಲಿ […]

ಪ್ರವಾಸೋದ್ಯಮ ಇಲಾಖೆಯಿಂದ ಕ್ವಿಜ್ ಸ್ಪರ್ಧೆ ► 1 ಲಕ್ಷ ನಗದು ಬಹುಮಾನ Read More »

ಕರಾವಳಿ

ಪ್ರಾಣಿ ಪ್ರಿಯರಿಗೊಂದು ಸಂತಸದ ಸುದ್ದಿ ► ಪಿಲಿಕುಳ ಮೃಗಾಲಯಕ್ಕೆ ಅಪರೂಪದ ಧೋಲ್ ಆಗಮನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18. ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಿಂದ ಎರಡು ಗಂಡು ಮತ್ತು ಎರಡು ಹೆಣ್ಣು ಧೋಲ್, ಐದು ಪೈಂಟೆಡ್ ಕೊಕ್ಕರೆ, ದೊಡ್ಡ ಜಾತಿಯ ಐದು ಅಲೆಕ್ಸ್‍ಜಾಡ್ರಿಯನ್ ಗಿಳಿಗಳನ್ನು ತರಿಸಲಾಗಿದೆ. ಪ್ರಾಣಿಗಳ ವಿನಿಮಯ ಯೋಜನೆಯನ್ವಯ ಪಿಲಿಕುಳದಲ್ಲಿ ಅಧಿಕ ಸಂಖ್ಯೆಯಲ್ಲಿರುವ ಎರಡು ಗಂಡು ಹುಲಿಗಳು, ನಾಲ್ಕು ಕಾಡು ಕೋಳಿಗಳು ಮತ್ತು ಒಂದು ಮೊಸಳೆಯನ್ನು ವಿಶಾಖಪಟ್ಟಣಂಗೆ ನೀಡಲಾಗಿದೆ. ಧೋಲ್‍ಲನ್ನು ಕಾಡುನಾಯಿ ಅಥವಾ ಚೆನ್ನೆ ನಾಯಿ ಎಂದು ಕರೆಯುತ್ತಾರೆ. ಇವುಗಳು ಹಿಂಡುಗಳಲ್ಲಿ ವಾಸಿಸುತ್ತವೆ. ಹಿಂದೆ ಅರಣ್ಯಗಳಲ್ಲಿ ಸಾಮಾನ್ಯವಾಗಿ

ಪ್ರಾಣಿ ಪ್ರಿಯರಿಗೊಂದು ಸಂತಸದ ಸುದ್ದಿ ► ಪಿಲಿಕುಳ ಮೃಗಾಲಯಕ್ಕೆ ಅಪರೂಪದ ಧೋಲ್ ಆಗಮನ Read More »

ಕರಾವಳಿ

ದ.28 ಮಂಗಳೂರಿನಲ್ಲಿ ಯುವ ಕಾಂಗ್ರೇಸ್ ವತಿಯಿಂದ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.15.  ಬಿಜೆಪಿ ಬೆಂಬಲಿತ ನರೇಂದ್ರ ಮೋದಿ ಸರಕಾರದ ದುರಾಡಳಿತದ ವಿರುದ್ಧ ದ.28ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಯುವಕ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ತಿಳಿಸಿದ್ದಾರೆ. ಅವರು ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ದ.13ರಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ದೇಶದಲ್ಲಿ ಕಳೆದ ನಾಲ್ಕುವರೆ ವರ್ಷದಿಂದ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ಸರಕಾರ ನಮ್ಮ ದೇಶವನ್ನು ದೀವಾಳಿತನದ ಅಂಚಿಗೆ ತಳ್ಳುತ್ತಿದೆ. ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಬ್ಯಾಂಕ್‍ಗಳು

ದ.28 ಮಂಗಳೂರಿನಲ್ಲಿ ಯುವ ಕಾಂಗ್ರೇಸ್ ವತಿಯಿಂದ ಬೃಹತ್ ಪ್ರತಿಭಟನೆ Read More »

ಕರಾವಳಿ

ಕುಬಲಾಡಿ: ಅಂಬೇಡ್ಕರ್ ಪರಿನಿರ್ಮಾಣ ದಿನ ಆಚರಣೆ ► ಕಾಯರಡ್ಕ – ಪೇರಡ್ಕ ರಸ್ತೆ ದುಸ್ತಿತಿ ಬಗ್ಗೆ ಪ್ರತಿಭಟನೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.14.  ನೂಜಿಬಾಳ್ತಿಲ ಗ್ರಾಮದ ಕುಬಲಾಡಿ ಓಡಿ ಮುಗೇರ ರವರ ಮನೆಯಲ್ಲಿ ಅಂಬೇಡ್ಕರ್ ಪರಿನಿರ್ಮಾಣ ದಿನವನ್ನು ದ.9ರಂದು ಆಚರಿಸಲಾಯಿತು. ದಲಿತ ಮುಖಂಡ ಗುರುವಪ್ಪ ಕಲ್ಲುಗುಡ್ಡೆ ಅಂಬೇಡ್ಕರ್ ರವರ ಜೀವನ ಚರಿತ್ರೆಯನ್ನು ವಿವರಿಸಿದರು. ಓಡಿ ಮುಗೇರ ರವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸಭೆಯಲ್ಲಿ ದಲಿತ ಮುಖಂಡರು ಪೇರಡ್ಕ – ಕಾಯರಡ್ಕ ರಸ್ತೆಯ ದುಸ್ಥಿತಿ ಬಗ್ಗೆ ಪ್ರಸ್ತಾಪ ಮಾಡಿ ಶಾಸಕರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ, ಈ ಭಾಗಕ್ಕೆ ಸಂಸದ ನಳೀನ್ ಕುಮಾರ್

ಕುಬಲಾಡಿ: ಅಂಬೇಡ್ಕರ್ ಪರಿನಿರ್ಮಾಣ ದಿನ ಆಚರಣೆ ► ಕಾಯರಡ್ಕ – ಪೇರಡ್ಕ ರಸ್ತೆ ದುಸ್ತಿತಿ ಬಗ್ಗೆ ಪ್ರತಿಭಟನೆ ಎಚ್ಚರಿಕೆ Read More »

ಕರಾವಳಿ

ಕಡಬ: ಮಾರ್ ಇವಾನಿಯೋಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಕಡಬ, ಡಿ.12. ಇಲ್ಲಿನ ಮಾರ್ ಇವಾನಿಯೋಸ್ ಪ್ರಥಮ ದರ್ಜೆ ಕಾಲೇಜು ಹಾಗೂ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ ವತಿಯಿಂದ ಕಡಬ ಪೇಟೆಯಾದ್ಯಂತ ಸ್ವಚ್ಛತಾ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಅಕ್ಟೋಬರ್ 2ರ ಗಾಂಧಿ ಜಯಂತಿಯ ದಿನದಂದು ಕಡಬ ಗ್ರಾಮ ಪಂಚಾಯತ್‍ನ ಸಹಯೋಗದಲ್ಲಿ ಕಡಬ ಪೇಟೆಯಾದ್ಯಂತ ಅಂಗಡಿ ಮುಂಗಟ್ಟುಗಳ ಮುಂಭಾಗ ಹಾಗೂ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್, ಕಸ ಇನ್ನಿತರ ತ್ಯಾಜ್ಯವಸ್ತುಗಳನ್ನು ಹೆಕ್ಕಿ ಸಂಗ್ರಹಿಸಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಿದರು. ಕಾಲೇಜಿನ ಪ್ರಾಂಶುಪಾಲರಾದ ವಂ|ರೆ|ಫಾ| ಪಿಲಿಫ್ ನೆಲ್ಲಿವಿಳ ಹಾಗೂ

ಕಡಬ: ಮಾರ್ ಇವಾನಿಯೋಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಾಗಾರ Read More »

ಕರಾವಳಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ► ಜ್ಞಾನವೇ ವಿಕಾಸದ ಸಾಧನ: ಅರವಿಂದ ಚೊಕ್ಕಾಡಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.12.  ನಾವು ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಆದರ್ಶವನ್ನು ಕಂಡುಕೊಳ್ಳಬೇಕು. ದಿವಂಗತ ವಾರಣಾಶಿ ಸುಬ್ರಾಯ ಭಟ್ ಹಾಗೂ ಸಾಯ ಕೃಷ್ಣ ಭಟ್ ಅವರು ಭಾರತೀಯ ಕೌಟುಂಬಿಕ ಮೌಲ್ಯ ಮತ್ತು ಸಹಕಾರಿ ತತ್ತ್ವಗಳೊಂದಿಗೆ ಆದರ್ಶದಿಂದ ಬದುಕಿ ಜನಮನದಲ್ಲಿ ಸ್ಥಾಯಿಯಾಗಿ ನಿಂತರು ಎಂದು ಖ್ಯಾತ ಚಿಂತಕ ಮತ್ತು ಸಾಹಿತಿ ಅರವಿಂದ ಚೊಕ್ಕಾಡಿ ಹೇಳಿದರು. ಅವರು ಡಿ.11ರಂದು ಅಡ್ಯನಡ್ಕದಲ್ಲಿ ಜರುಗಿದ ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಆಮಿಷಕ್ಕಾಗಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ► ಜ್ಞಾನವೇ ವಿಕಾಸದ ಸಾಧನ: ಅರವಿಂದ ಚೊಕ್ಕಾಡಿ Read More »

ಕರಾವಳಿ

ಮುಖ ಪುಸ್ತಕ ವ್ಯಾಧಿ ಏನಿದು ಫೇಸ್ ಬುಕ್?

(ನ್ಯೂಸ್ ಕಡಬ) newskadaba.com ಕಡಬ,ಜು.14. ಫೇಸ್ಬುಕ್ ಒಂದು ವಿಶ್ವವ್ಯಾಪಕವಾದ ಸಾಮಾಜಿಕ ಸಂಪರ್ಕದ ಜಾಲತಾಣ. ಅಮೇರಿಕಾದ ಮೆಸ್ಸಾಚುಸೆಟ್ಸ್ನ ಕೇಂಬ್ರಿಡ್ಜ್ ಎಂಬಲ್ಲಿ 2004ರ ಫೆಬ್ರವರಿ 4ರಂದು ಅಧಿಕೃತವಾಗಿ ಉಗಮಗೊಂಡಿತ್ತು, ಮಾರ್ಕ್ ಜ್ಯುಕರ್ಬಗರ್ ಹಾವರ್ಡ್ ವಿಶ್ವವಿದ್ಯಾಲಯದ ವಿಧ್ಯಾರ್ಥಿ ಯಾಗಿದ್ದಾಗ ತಮ್ಮ ಕಾಲೇಜಿನ ಜತೆ ವಾಸಿಗರು ಮತ್ತು ಕಂಪ್ಯೂಟರ್ ಸೈನ್ಸ್ನ ವಿಧ್ಯಾರ್ಥಿ ಮಿತ್ರರಾದ ಎಡ್ವಾರ್ಡೊ ಸೆವರಿನ್, ಡಸ್ಕಿನ್ ಮಾಸ್ಕೊ ವಿಟ್ಸ್ ಮತ್ತು ಕ್ರಿಸ್ ಹ್ಯುಸ್ರೊಂದಿಗೆ ಸೇರಿ ಫೇಸ್ಬುಕ್ ಶೋಧಿಸಿದರು. ಆರಂಭದಲ್ಲಿ ಈ ಜಾಲತಾಣದ ಸದಸ್ಯತ್ವ ಕೇವಲ ಹಾವರ್ಡ್ ವಿಶ್ವವಿದ್ಯಾಲಯದ ವಿಧ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿತ್ತು.

ಮುಖ ಪುಸ್ತಕ ವ್ಯಾಧಿ ಏನಿದು ಫೇಸ್ ಬುಕ್? Read More »

ವಿಶೇಷ ಲೇಖನಗಳು

ಅಣಬೆ ಪ್ರಾಕೃತಿಕ ಆಹಾರ ಇದರ ಬಗ್ಗೆ ಜನತೆಗೆ ಇರಲಿ ಎಚ್ಚರ…!!!

(ನ್ಯೂಸ್ ಕಡಬ) newskadaba.com ಆಲಂಕಾರು,ಜು.14. ಜುಲೈ ತಿಂಗಳು ಕಳೆದು ಆಗಸ್ಟ್ ತಿಂಗಳು ಆರಂಭವಾಗುತ್ತಿದ್ದಂತೆ ಅಬ್ಬರಿಸುವ ಗುಡುಗು. ನಡು ನಡುವೆ ಮಳೆ ಈ ಮಳೆ ಮತ್ತು ಗುಡುಗಿಗೆ ಗುಡ್ಡೆಗಳಲ್ಲಿ, ತೋಟದ ಬದುಗಳಲ್ಲಿ ರಾತ್ರಿ ಬೆಳಗಾಗುವುದೊರೋಳಗೆ ತಲೆ ಎತ್ತಿ ನಿಲ್ಲುವ ಅತಿಥಿಯೇ “ಅಣಬೆ”. ಇದು ಅತ್ಯುತ್ತಮ ಪೌಷ್ಕಿಕಾಂಶಗಳನ್ನು ಒಳಗೊಂಡ ನೈಸಗರ್ಿಕ ಆಹಾರವಾಗಿದೆ. ಪ್ರಾಕೃತಿಕವಾಗಿ ಸಿಗುವ ಈ ಆಹಾರ ಪದಾರ್ಥದ ಬಗ್ಗೆ ಜಾಗರೂಕತೆ ಅತ್ಯವಶ್ಯವಾಗಿದೆ. ವಿಷಕಾರಿ ಅಣಬೆಗಳ ಬಗ್ಗೆ ಎಚ್ಚರವಹಿಸಿ ಅಣಬೆಗಳಲ್ಲಿ ವಿಷಕಾರಿ ಅಣಬೆಗಳು ಕೂಡ ಬಹಳಷ್ಟಿದೆ. ಇವುಗಳನ್ನು ಪತ್ತೆ ಮಾಡುವುದು

ಅಣಬೆ ಪ್ರಾಕೃತಿಕ ಆಹಾರ ಇದರ ಬಗ್ಗೆ ಜನತೆಗೆ ಇರಲಿ ಎಚ್ಚರ…!!! Read More »

ವಿಶೇಷ ಲೇಖನಗಳು

ಕಡಬ: ರಸ್ತೆ ಬದಿಯಲ್ಲಿ ಅನಾಥವಾಗಿ ನಿಂತಿರುವ ಕಾರು

(ನ್ಯೂಸ್ ಕಡಬ) newskadaba.com ಕಡಬ,ಜು.14. ಕಡಬ ಪ್ಭೆಟೆಯ ಹೃದಯ ಭಾಗದ ಕೂಗಳತೆ ದೂರದಲ್ಲಿ ಉಪ್ಪಿನಂಗಡಿ-ಕಡಬ-ಸಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬದಿಯಲ್ಲಿ ಕಾರೊಂದನ್ನು ವಾರಸುದಾರರು ಬಿಟ್ಟು ಹೋಗಿ ಅನಾಥವಾಗಿ ನಿಂತಿದೆ. ಕಡಬ ಸೈಂಟ್ ಆ್ಯನ್ಸ್ ಶಾಲಾ ಬಳಿಯಲ್ಲಿರುವ ಮಾರುತಿ 800 ಕಾರು ಕಳೆದ ಹತ್ತು ದಿನಗಳಿಂದ ಇದ್ದ ಸ್ಥಳದಲ್ಲೇ ಇದೆ. ಯಾರೂ ಅಕ್ರಮ ವ್ಯವಹಾರಕ್ಕೆ ಬಳಸಿ ಅಲ್ಲೇ ಬಿಟ್ಟು ಹೋಗಿರಬಹುದು ಎನ್ನುವ ಸಂಶಯ ವ್ಯಕ್ತವಾಗಿದೆ. ಇದೇ ವೇಳೆ ಠಾಣಾ ದಕ್ಷಿಣ ಭಾಗದ ಕಳಾರ ಎಂಬಲ್ಲಿ ಕೂಡಾ ಕಾರೊಂದು ಕಳೆದ ಕೆಲವು

ಕಡಬ: ರಸ್ತೆ ಬದಿಯಲ್ಲಿ ಅನಾಥವಾಗಿ ನಿಂತಿರುವ ಕಾರು Read More »

ಕರಾವಳಿ

ಬೆಳಂದೂರು: ದಿ| ಸಿ.ಪಿ. ಜಯರಾಮ ಗೌಡ ಸ್ಮಾರಕ ದತ್ತಿ ಉಪನ್ಯಾಸ

(ನ್ಯೂಸ್ ಕಡಬ) newskadaba.com ಬೆಳಂದೂರು,ಜು.14. ಕರಾವಳಿ ಭಾಗ ಅನೇಕ ಹೊಸತನಗಳ ತವರೂರಾಗಿದ್ದರೂ ಕರಾವಳಿಯ ಕೃಷಿ ಇಂದು ಪಲ್ಲಟಕ್ಕೆ ಒಳಗಾಗುತ್ತಿದೆ, ಜನತೆ ಕೃಷಿ ಪರಂಪರೆಗೆ ಬೆನ್ನು ಹಾಕಿ ದೂರ ಹೋಗುತ್ತಿದ್ದಾರೆ, ವಾಸ್ತವದಲ್ಲಿ ಹಳ್ಳಿಯ ಕೃಷಿ ಬದುಕಿಗಿಂತ ಸೊಗಸಾದ ಬದುಕು ಇನ್ನೊಂದು ಇರಲಾರದು ಎಂದು ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ, ಅಂಕಣಕಾರ ಡಾ. ನರೇಂದ್ರ ರೈ ದೇರ್ಲ ಹೇಳಿದರು. ಅವರು ಶುಕ್ರವಾರ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ಗುಣಮಟ್ಟ ಭರವಸಾ ಕೊಶ ಮತ್ತು ಕಾಲೇಜು

ಬೆಳಂದೂರು: ದಿ| ಸಿ.ಪಿ. ಜಯರಾಮ ಗೌಡ ಸ್ಮಾರಕ ದತ್ತಿ ಉಪನ್ಯಾಸ Read More »

ಕರಾವಳಿ
Scroll to Top