ಶಿರಾಡಿ ಘಾಟ್ ರಸ್ತೆ ಕಾಮಗಾರಿ ಸಂಪೂರ್ಣ ► ಇಂದಿನಿಂದ ಸಂಚಾರ ಆರಂಭ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.15. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿರಾಡಿ ಘಾಟ್ ರಸ್ತೆಯ 2ನೇ ಹಂತದ ಕಾಂಕ್ರೀಟ್ ರಸ್ತೆ ಕಾಮಗಾರಿ ಸಮರೋಪಾದಿಯಲ್ಲಿ ಸಾಗುತ್ತಿದ್ದು, ಜು. 15ರಂದು ಭಾನುವಾರ ಉದ್ಘಾಟನೆ ನಡೆಯಲಿದ್ದು, ವಾಹನಗಳ ಓಡಾಟ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಂಪುಹೊಳೆಯಿಂದ ಅಡ್ಡಹೊಳೆ ತನಕ 12.38 ಕಿ.ಮೀ. ಉದ್ದ ಮತ್ತು 8.50 ಮೀಟರ್ ಅಗಲದ ಕಾಂಕ್ರೀಟ್ ರಸ್ತೆ 2ನೇ ಹಂತದ ಕಾಮಗಾರಿಗೆ 74 ಕೋಟಿ ರೂಪಾಯಿ ಮಂಜೂರು ಆಗಿರುತ್ತದೆ. ಜರ್ಮನಿಯಿಂದ ತರಿಸಲಾದ ಹೊಸ ಯಂತ್ರವನ್ನು ಬಳಸಿಕೊಂಡು […]
ಶಿರಾಡಿ ಘಾಟ್ ರಸ್ತೆ ಕಾಮಗಾರಿ ಸಂಪೂರ್ಣ ► ಇಂದಿನಿಂದ ಸಂಚಾರ ಆರಂಭ Read More »
ಕರಾವಳಿ









