ಮಂಗಳೂರು: ಭತ್ತದ ಬೆಳೆಗೆ ವಿಮಾ ಯೋಜನೆ
(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಕಾರ್ಯಕ್ರಮವನ್ನು 2018-19ನೇ ಸಾಲಿನ ಮುಂಗಾರು ಹಂಗಾಮಿಗೆ ಮುಂದುವರಿಸಿ ಸರ್ಕಾರ್ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದರಿ ಯೋಜನೆಯಡಿ ಮುಂಗಾರು ಹಂಗಾಮಿಗೆ ಮಂಗಳೂರು ತಾಲೂಕಿನ ಮಂಗಳೂರು-ಎ ಹೋಬಳಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ಹೋಬಳಿಯ 206 ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲು ಅವಕಾಶವಿರುತ್ತದೆ. ಮಳೆಯಾಶ್ರಿತ ಭತ್ತ ಬೆಳೆಯುವ ಎಲ್ಲಾ ರೈತರು ಹೆಕ್ಟೇರಿಗೆ ನಿಗದಿಪಡಿಸಿರುವ ಪ್ರಾರಂಭಿಕ ಇಳುವರಿ ಮೊತ್ತ ರೂ.54000/-ಕ್ಕೆ ಶೇ.2ರ ರೈತರ ಭಾಗದ ವಿಮಾ ಕಂತು ರೂ.1080/ಪ್ರತೀ ಹೆಕ್ಟೇರ್ಗೆ […]
ಮಂಗಳೂರು: ಭತ್ತದ ಬೆಳೆಗೆ ವಿಮಾ ಯೋಜನೆ Read More »
ಕರಾವಳಿ