ಅನುದಾನ ಬಿಡುಗಡೆಗೆ ಸಚಿವ ರೈ ಅವರಿಂದ ತಡೆ ► ಶಾಸಕ ಅಂಗಾರ ಆರೋಪ
(ನ್ಯೂಸ್ ಕಡಬ) newskadaba.com ಮಾ.20. ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮದಡಿಯಲ್ಲಿ ಕ್ಷೇತ್ರದ ವಿವಿಧ ರಸ್ತೆಗಳ ಅಭಿವೃದ್ಧಿಗಾಗಿ ಬಿಡುಗಡೆಗೊಂಡಿದ್ದ ಎರಡು ಕೋಟಿ ಅನುದಾನವನ್ನು ಜಿಲ್ಲಾ ಉಸ್ತುವಾರಿ ಸಚಿವ ರಮನಾಥ ರೈ ಅವರು ಇಲಾಖಾಧಿಕಾರಿಗಳಿಗೆ ಒತ್ತಡ ಹಾಕಿ ತಡೆ ಹಿಡಿದು ಅಭಿವೃದ್ಧಿಯಲ್ಲಿ ರಾಜಕೀಯ ಮಾಡಿದ್ದಾರೆ ಎಂದು ಸುಳ್ಯ ಶಾಸಕ ಎಸ್.ಅಂಗಾರ ಆರೋಪಿಸಿದರು. ಅವರು ಭಾನುವಾರ ಕಡಬ ತಾಲೂಕಿನ ಕೊೖಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುದುಲೂರು ಎಂಬಲ್ಲಿ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಡಿಯಲ್ಲಿ ಹತ್ತು ಲಕ್ಷ ರೂ ಅನುದಾನದಲ್ಲಿ ನಿರ್ಮಾಣಗೊಂಡ ರಸ್ತೆ ಕಾಂಕ್ರೀಟಿಕರಣವನ್ನು ಉದ್ಘಾಟನೆಗೊಳಿಸಿ […]
ಅನುದಾನ ಬಿಡುಗಡೆಗೆ ಸಚಿವ ರೈ ಅವರಿಂದ ತಡೆ ► ಶಾಸಕ ಅಂಗಾರ ಆರೋಪ Read More »
ಕರಾವಳಿ







