ಆಲಂಕಾರು: ಬಿಜೆಪಿ ಸಮರ್ಥನಾ ಸಮಾವೇಶ ► ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ ನಮ್ಮ ಮುಂದಿನ ಗುರಿ- ಡಿ.ಎಸ್.ವೀರಯ್ಯ
(ನ್ಯೂಸ್ ಕಡಬ) newskadaba.com ಕಡಬ,ಅ.6. ಭಾರತೀಯ ಜನತಾ ಪಾರ್ಟಿಯ ಬೆಳಂದೂರು, ಹಾಗೂ ನೆಲ್ಯಾಡಿ ಶಕ್ತಿ ಕೇಂದ್ರಗಳ ಎಸ್ .ಸಿ ಮೋರ್ಚಾ ವತಿಯಿಂದ ಸಮರ್ಥನಾ ಸಮಾವೇಶ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ರೈತ ಭವನ ಸಭಾಂಗಣದಲ್ಲಿ ಗುರುವಾರ ನಡೆಯಿತು. ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಸಮರ್ಥನಾ ಸಮಾವೇಶವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಡಾ. ಬಿ ಆರ್ ಅಂಬೇಡ್ಕರ್ ಅವರ ಜೀವನದ ತತ್ವ ಆದರ್ಶಗಳನ್ನು ಗೌರವಿಸಿ ಬಿಜೆಪಿ ಆಡಳಿತವಧಿಯಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ […]










