ಮಂಜುನಾಥನಗರ: ಸ್ವಚ್ಚ ಪರಿಸರ ಬಗ್ಗೆ ಜಾಗೃತಿ ಕಾರ್ಯಕ್ರಮ ► ರಸ್ತೆ ಹೊಂಡಕ್ಕೆ ಕಾಂಕ್ರೀಟ್
(ನ್ಯೂಸ್ ಕಡಬ) newskadaba.com ಕಡಬ,ಅ.4. ಮಂಜುನಾಥನಗರ ಶ್ರೀ ಸಿದ್ಧಿವಿನಾಯಕ ಸೇವಾ ಸಂಘ , ಅರುಂಧತಿ ಮಾತೃ ಮಂಡಳಿ, ವಿವೇಕಾನಂದ ಯುವಕ ಮಂಡಲ ಮತ್ತು ಶ್ರೀಗೌರಿ ಯುವತಿ ಮಂಡಲ ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಬಂಬಿಲ ಕ್ರಾಸ್ನಿಂದ ಗೌರಿ ಹೊಳೆಯ ತನಕದ ರಸ್ತೆಗಳ ಹೊಂಡವನ್ನು ಮುಚ್ಚಿ ರಿಪೇರಿ ಮಾಡಲಾಯಿತು. ಬಳಿಕ ರಸ್ತೆ ಬದಿ ಇದ್ದ ಪೊದರು ಕಡಿದು ತೆರವುಗೊಳಿಸುವುದರ ಮೂಲಕ ಸ್ವಚ್ಚ ಪರಿಸರವನ್ನು ನಿರ್ಮಿಸುವ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭ […]
ಮಂಜುನಾಥನಗರ: ಸ್ವಚ್ಚ ಪರಿಸರ ಬಗ್ಗೆ ಜಾಗೃತಿ ಕಾರ್ಯಕ್ರಮ ► ರಸ್ತೆ ಹೊಂಡಕ್ಕೆ ಕಾಂಕ್ರೀಟ್ Read More »
ಕರಾವಳಿ









