ವಿವಾಹಿತನಿಂದ ಯುವತಿಯ ಅಪಹರಣ ► ತಾಳಿ ಕಟ್ಟಿ ಅತ್ಯಾಚಾರ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.28, ವಿವಾಹಿತ ವ್ಯಕ್ತಿಯೊಬ್ಬ 20 ವರ್ಷದ ಯುವತಿಯನ್ನು ಅಪಹರಿಸಿ ಆಕೆಗೆ ತಾಳಿ ಕಟ್ಟಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾನೆ. ಅಗ್ರಹಾರ ದಾಸರಹಳ್ಳಿಯ ನಿವಾಸಿ ಸಂತೋಷ್ (32) ಜೈಲು ಪಾಲಾದ ವ್ಯಕ್ತಿ. ಪತ್ನಿ ಮತ್ತು ಮಕ್ಕಳನ್ನು ತೊರೆದು ಒಂಟಿಯಾಗಿದ್ದ ಈತ ಮನೆ ಸಮೀಪವೇ ಇಸ್ತ್ರಿ ಅಂಗಡಿ ಇಟ್ಟುಕೊಂಡಿದ್ದ. ತನ್ನ ಅಂಗಡಿಗೆ ಆಗಾಗ ಇಸ್ತ್ರಿಗೆ ಬಟ್ಟೆ ತೆಗೆದುಕೊಂಡು ಬರುತ್ತಿದ್ದ ಯುವತಿಯನ್ನು ಮದುವೆಯಾಗಲು ಇಚ್ಛಿಸಿದ್ದ ಇದಕ್ಕೆ ಯುವತಿ ನಿರಾಕರಿಸಿ ಪೋಷಕರಿಗೆ ಆತನ ವರ್ತನೆ […]
ವಿವಾಹಿತನಿಂದ ಯುವತಿಯ ಅಪಹರಣ ► ತಾಳಿ ಕಟ್ಟಿ ಅತ್ಯಾಚಾರ Read More »
ಕರ್ನಾಟಕ








