newskadaba

ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮುಂಡಗೋಡ, ಆ.25, ಗಣೇಶ ಚತುರ್ಥಿಯ ಮುನ್ನಾದಿನ ಹಬ್ಬದ ಸಂಭ್ರಮದಲ್ಲಿ ಇರಬೇಕಿದ್ದ ನವ ದಂಪತಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡದ ಬಾಚಣಕಿ ಜಲಾಶಯದಲ್ಲಿ ನಡೆದಿದೆ. ಯೋಗೀಶ್ ಮತ್ತು ಅಶ್ವಿನಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಹುಬ್ಬಳ್ಳಿಯ ಹೋಸೂರು ಮೂಲದವರಾದ ಇವರು ಕಾರಿನ ಮೂಲಕ ಮುಂಡಗೋಡದ ಬಾಚಣಿಕೆ ಜಲಾಶಯಕ್ಕೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿಗಳ ಸಾವಿಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಆತ್ಮಹತ್ಯೆ ಮಾಡಿಕೊಡಿಕೊಳ್ಳುವ ಪೂರ್ವದಲ್ಲಿ ಬರೆದಿಟ್ಟಿದ್ದ ಡೆತ್ ನೋಟ್ ಸಿಕ್ಕಿದೆ. ಡೆತ್’ನೋಟ್ ನಲ್ಲಿ ತಮ್ಮಿಬ್ಬಿರ […]

ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆಗೆ ಶರಣು Read More »

ಕರ್ನಾಟಕ

ನಮ್ಮ ರಾಜ್ಯಕ್ಕೆ ಪ್ರವೇಶಿಸಿದ ಡೆಡ್ಲಿ ಗೇಮ್ ► ಕೈ ಕುಯ್ದುಕೊಂಡ 11 ರ ಪೋರಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ.25, ಪೋಷಕರೇ ಎಚ್ಚರ… ಎಚ್ಚರ…. ನಿಮ್ಮ ಮಕ್ಕಳ ಕೈಗೆ ಮೊಬೈಲ್ ನೀಡೋ ಅಭ್ಯಾಸ ಮಾಡಿದ್ದರೆ ಇಂದೇ ಕೊನೆಯಾಗಲಿ, ವಿಶ್ವಾದ್ಯಂತ ಹಲವು ಜೀವಗಳನ್ನ ಬಲಿ ಪಡೆದ ಡೆಡ್ಲಿ ಬ್ಲೂವೇಲ್ ಗೇಮ್ ಈಗ ನಮ್ಮ ರಾಜ್ಯಕ್ಕೂ ಕಾಲಿಟ್ಟಿದೆ. ಬ್ಲೂವೇಲ್ ಗೇಮ್ ಆಡುತ್ತಾ 11 ವರ್ಷದ ಪೋರಿ ಬೆರಳು ಕುಯ್ದುಕೊಂಡ ಘಟನೆ ಹುಬ್ಬಳ್ಳಿಯ ರಾಜನಗರದಲ್ಲಿ ನಡೆದಿದೆ. ಮನೆಯಲ್ಲಿ ಬೆರಳು ಕುಯ್ದುಕೊಂಡ ವಿದ್ಯಾರ್ಥಿನಿ ಹಾಗೆಯೇ ಶಾಲೆಗೆ ಬಂದಿದ್ದಾಳೆ. ಇದನ್ನು ಗಮನಿಸಿದ ವಿದ್ಯಾರ್ಥಿನಿಯ ಗೆಳೆಯರು ಶಾಲಾ ಶಿಕ್ಷಕರ ಗಮನಕ್ಕೆ ತಂದಿದ್ದಾರೆ. ಕೂಡಲೇ

ನಮ್ಮ ರಾಜ್ಯಕ್ಕೆ ಪ್ರವೇಶಿಸಿದ ಡೆಡ್ಲಿ ಗೇಮ್ ► ಕೈ ಕುಯ್ದುಕೊಂಡ 11 ರ ಪೋರಿ Read More »

ಕರ್ನಾಟಕ

200ರೂ ಹೊಸ ನೋಟಿಗೆ ಇಂದು ಚಾಲನೆ ► ಜನರಿಗೆ ಸಿಗಲಿದೆ 200 ರೂ. ಗರಿ ಗರಿ ನೋಟು

(ನ್ಯೂಸ್ ಕಡಬ) newskadaba.com ನವದೆಹಲಿ ಆ.25, ಬಹು ದಿನಗಳಿಂದ 200 ರೂಪಾಯಿ ನೋಟು ಪೂರೈಕೆ ಬಗ್ಗೆ ಸುದ್ದಿಯಾಗಿತ್ತು. ಗಣೇಶ ಹಬ್ಬದ ದಿನವಾದ ಇಂದು 200 ರುಪಾಯಿ ಮುಖಬೆಲೆಯ ಹೊಸ ನೋಟುಗಳು ಬ್ಯಾಂಕ್‍ಗಳಿಗೆ ಪೂರೈಕೆ ಆಗಲಿದೆ. ಪ್ರಾರಂಭದಲ್ಲಿ ಆಯ್ದ ಆರ್‍ಬಿಐ ಕಚೇರಿ ಹಾಗೂ ಕೆಲವು ಬ್ಯಾಂಕ್‍ಗಳಲ್ಲಿ ಮಾತ್ರ ಹೊಸ 200 ರೂ. ನೋಟು ವಿತರಣೆಯಾಗಲಿದೆ. ಶುಕ್ರವಾರದಿಂದ 3 ದಿನ ಸರ್ಕಾರಿ ರಜೆ ಇರುವುದರಿಂದ ಸೋಮವಾರದಿಂದ ಹೊಸ ನೋಟು ಸಿಗಲಿದೆ. 200ರ ನೋಟು ಕಡು ಹಳದಿ ಬಣ್ಣದಲ್ಲಿದ್ದು, ನೋಟಿನ ಹಿಂಭಾಗದಲ್ಲಿ ಸಾಂಚಿ

200ರೂ ಹೊಸ ನೋಟಿಗೆ ಇಂದು ಚಾಲನೆ ► ಜನರಿಗೆ ಸಿಗಲಿದೆ 200 ರೂ. ಗರಿ ಗರಿ ನೋಟು Read More »

ರಾಷ್ಟ್ರೀಯ ನ್ಯೂಸ್

ಪ್ರಾಂತೀಯ ಮಟ್ಟದ ಯೋಗಾ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯಕ್ಕೆ ಪ್ರಥಮ

(ನ್ಯೂಸ್ ಕಡಬ) newskadaba.com ಕಡಬ, ಆ.24, ಹುಬ್ಬಳ್ಳಿ ಕನಕದಾಸ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭಾರತೀ ಅಖಿಲ ಭಾರತ ಶಿಕ್ಷ ಸಂಸ್ಥಾನ ಆಶ್ರಯದಲ್ಲಿ ನಡೆದ ಪ್ರಾಂತೀಯ ಮಟ್ಟದ ಯೋಗಾಸನ ಸ್ಪರ್ದೆಯಲ್ಲಿ ಕಡಬ ಸರಸ್ವತೀ ವಿದ್ಯಾಲಯದ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಕ್ಷೇತ್ರಿಯ ಮಟ್ಟದ ಯೋಗಾ ಸ್ಪರ್ದೆಗೆ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ತೃಷ್ಮಾ ಕೆ, ಮೋಹಿತಾ ಜೆ ರೈ ಇವರುಗಳು ಕಿಶೋರ ವಿಭಾಗದ ಬಾಲಕಿಯರ ಯೋಗಾಸನ ಸ್ಪರ್ದೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಆಂದ್ರ ಪ್ರದೇಶದ ಗುಂಟೂರು ಜಿಲ್ಲೆಯ ಸರಸ್ವತೀ ಶಿಶು ಮಂದಿರದಲ್ಲಿ ನಡೆಯುವ ಕ್ಷೇತ್ರಿಯ

ಪ್ರಾಂತೀಯ ಮಟ್ಟದ ಯೋಗಾ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯಕ್ಕೆ ಪ್ರಥಮ Read More »

ಕರಾವಳಿ

ಮರ್ದಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ► ಅಷ್ಟಮಂಗಲ ಪ್ರಶ್ನೆ

(ನ್ಯೂಸ್ ಕಡಬ) newskadaba.com ಕಡಬ, ಆ.24, ಮರ್ದಾಳ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ನಿಮಿತ್ತ ಅಷ್ಟಮಂಗಲ ಪ್ರಶ್ನೆ ನಡೆಯುತ್ತಿದ್ದು ಕ್ಷೇತ್ರದಲ್ಲಿ  ಅಭಿವೃದ್ದಿಯಾಗಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಕೇರಳ ಹಾಗೂ ಕಾಸರಗೋಡಿನ ಪರವನಡ್ಕ ಜ್ಯೋತಿಷ್ಯರಾದ ಜಯಚಂದ್ರನ್ ರವರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ಇಡಲಾಯಿತು. ಪ್ರಶ್ನೆಯಲ್ಲಿ ಕಂಡುಬಂದಂತೆ ತಾಲೂಕಿನಲ್ಲಿಯೇ ಪುರಾತನ ಪ್ರಸಿದ್ದ ದೇವಾಲಯ ಇದಾಗಿದ್ದು ಅತ್ಯುತ್ತಮ ದೇವಾಲಯವನ್ನಾಗಿ ನಿರ್ಮಿಸುವಲ್ಲಿ ಈ ಭಾಗದ ಎಲ್ಲರ ಸಹಕಾರ ಅತೀ ಅಗತ್ಯವಾಗಿದೆ ಎಂದು ಕಂಡುಬಂದಿರುವುದಲ್ಲದೆ ಎಲ್ಲರೂ ಒಟ್ಟಾಗಿ ಒಗ್ಗಟ್ಟಿನಿಂದ ದೇವಸ್ಥಾನದ ಜೀರ್ಣೋದ್ದಾರಕ್ಕೆ ಶ್ರಮಿಸುವ ಮೂಲಕ

ಮರ್ದಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ► ಅಷ್ಟಮಂಗಲ ಪ್ರಶ್ನೆ Read More »

ಕರಾವಳಿ

ಕಡಬ ಠಾಣಾ ಕಟ್ಟಡದ ಮೇಲ್ಚಾವಣಿಯಿಂದ ನೀರಿನ ಒರತೆ ► ಕಳಪೆ ಕಾಮಗಾರಿ

(ನ್ಯೂಸ್ ಕಡಬ) newskadaba.com ಕಡಬ, ಆ.24, ತಾಲೂಕು ಕೇಂದ್ರವಾಗಿ ಘೋಷಣೆಯಾಗಿರುವ ಕಡಬದಲ್ಲಿನ ಅರಕ್ಷಕ ಠಾಣೆಯಲ್ಲಿ ಸಿಬಂದಿಗಳ ಕೊರತೆ ಒಂದೆಡೆಯಾದರೆ, ಕಳಪೆ ಕಾಮಗಾರಿಯ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಠಾಣಾ ಕಟ್ಟಡದ ಮೇಲ್ಚಾವಣಿಯಿಂದ ನೀರಿನ ಒರತೆ ಉಂಟಾಗಿ ಠಾಣೆಯ ಒಂದು ಭಾಗದಲ್ಲಿ ನೀರು ಶೇಖರಗೊಳ್ಳುತ್ತಿದೆ. ಕಡಬ ಠಾಣೆಯಲ್ಲಿ ಬಹುತೇಕ ಮೂಲಭೂತ ವ್ಯವಸ್ಥೆ ಇದೆ. ಪೊಲೀಸ್ ಜೀಪೊಂದು ಬಳುವಳಿಯಾಗಿ ಬಂದಿರುತ್ತದೆ. ಪೊಲೀಸರಿಗೆ ನೂತನ ವಸತಿಗೃಹ ನಿರ್ಮಾಣವಾಗುತ್ತಿದೆ. ಠಾಣೆಯಲ್ಲಿ ಕಂಪ್ಯೂಟರ್ ಇತ್ಯಾದಿ ವ್ಯವಸ್ಥೆಗಳು ಇವೆ. ಈ ಹಿಂದೆ ಇದ್ದೆ ಇದ್ದ ಹಳೆಯ ಕಟ್ಟಡವನ್ನು ಬಿಟ್ಟು

ಕಡಬ ಠಾಣಾ ಕಟ್ಟಡದ ಮೇಲ್ಚಾವಣಿಯಿಂದ ನೀರಿನ ಒರತೆ ► ಕಳಪೆ ಕಾಮಗಾರಿ Read More »

ಕರಾವಳಿ

ಒಡಿಯೂರು ಸ್ವಸಹಾಯ ಸಂಘಗಳ ಒಕ್ಕೂಟ ಸಮಿತಿ ರಚನೆ

(ನ್ಯೂಸ್ ಕಡಬ) newskadaba.com ಕಡಬ, ಆ.24 , ಕಡಬ ಗ್ರಾಮ ವ್ಯಾಪ್ತಿಯ 27 ಸ್ವಸಹಾಯ ಸಂಘಗಳ ಒಕ್ಕೂಟ ಸಮಿತಿಯನ್ನು ಒಡಿಯೂರು ಸ್ವಸಹಾಯ ಸಂಘಗಳ  ಸಭೆಯಲ್ಲಿ  ರಚಿಸಲಾಯಿತು. ಕಡಬ ಅಂಬೇಡ್ಕರ್ ಭವನದಲ್ಲಿ ನಡೆದ ಸಭೆಯಲ್ಲಿ  ಅಧ್ಯಕ್ಷರಾಗಿ ಸೈಜು ಕೊರಿಯಾರ್, ಕಾರ್ಯದರ್ಶಿ ಸುಮತಿ, ಉಪಾಧ್ಯಕ್ಷರಾಗಿ ಪ್ರೇಮ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಸುಂದರ ಪೂಜಾರಿ, ಸಂಘಟನಾ ಕಾರ್ಯದರ್ಶಿಯಾಗಿ ಗಿರೀಶ್ ಡಿ ಕೋಡಿಂಬಾಳರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಒಡಿಯೂರು ಸ್ವಸಹಾಯ ಸಂಘಗಳ ಸಂಪನ್ಮೂಲ ವ್ಯಕ್ತಿ ವಿಶ್ವನಾಥ ರೈ, ಸಂಯೋಜಕರಾದ ನಾರಾಯಣ ಗೌಡ, ಕಡಬ ಸೇವಾದೀಕ್ಷಿತೆ

ಒಡಿಯೂರು ಸ್ವಸಹಾಯ ಸಂಘಗಳ ಒಕ್ಕೂಟ ಸಮಿತಿ ರಚನೆ Read More »

ಕರಾವಳಿ

ಸಹಪಾಠಿಯ ಬಾಟಲಿಗೆ ವಿಷ ಹಾಕಿದ ವಿದ್ಯಾರ್ಥಿನಿ ► ಕಾರಣ ಕೇಳಿದರೆ ಬೆಚ್ಚಿಬೀಳುತ್ತಿರಾ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಆ.24, ಪರೀಕ್ಷೆಯಲ್ಲಿ ತನಗಿಂತ ಹೆಚ್ಚು ಅಂಕ ಪಡೆದಳು ಎಂಬ ಕಾರಣಕ್ಕೆ 8ನೇ ಕ್ಲಾಸ್ ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಯ ನೀರಿನ ಬಾಟಲಿಗೆ ಸೊಳ್ಳೆ ಔಷಧಿ ಬೆರೆಸಿದ ಘಟನೆ ನಡೆದಿದೆ. ಘಟನೆಯ ಬಳಿಕ ಪೊಲೀಸರಿಗೆ ಹೆದರಿದ ಆರೋಪಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಸದ್ಯ ಆಕೆಯ ಪರಿಸ್ಥಿತಿ ಗಂಭಿರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿರೋ ವಿದ್ಯಾರ್ಥಿನಿ ಸೋಮವಾರದಂದು ತನ್ನ ಕ್ಲಾಸ್‍ಮೇಟ್‍ನ ನೀರಿನ ಬಾಟಲಿಯಲ್ಲಿ ಸೊಳ್ಳೆ ಔಷಧಿ ಬೆರೆಸಿದ್ದಾಳೆ. ನಂತರ ಬಾಲಕಿ ಆ

ಸಹಪಾಠಿಯ ಬಾಟಲಿಗೆ ವಿಷ ಹಾಕಿದ ವಿದ್ಯಾರ್ಥಿನಿ ► ಕಾರಣ ಕೇಳಿದರೆ ಬೆಚ್ಚಿಬೀಳುತ್ತಿರಾ..!!! Read More »

ಕರ್ನಾಟಕ

ಮುದ್ದು ಕಂದಮ್ಮನನ್ನು ಮನೆಯಲ್ಲಿ ಬಿಟ್ಟು ►ಮಹಿಳೆಯೊಂದಿಗೆ ಪರಾರಿಯಾದ ಗೃಹಿಣಿ…!!!

(ನ್ಯೂಸ್ ಕಡಬ) newskadaba.com ಮಂಡ್ಯ, ಆ.23, ಗೃಹಿಣಿಯೊಬ್ಬರು ಅವಿವಾಹಿತ ಮಹಿಳೆಯೊಂದಿಗೆ ನಾಪತ್ತೆಯಾಗಿರುವ ವಿಚಿತ್ರ ಪ್ರಕರಣವೊಂದು ಶ್ರೀರಂಗಪಟ್ಟಣದ ಶ್ರೀನಿವಾಸ ಅಗ್ರಹಾರದಲ್ಲಿ ಬೆಳಕಿಗೆ ಬಂದಿದೆ.  ಕಾಣೆಯಾದ ಮಹಿಳೆಯರನ್ನು ಪ್ರಿಯದರ್ಶಿನಿ(22) ಮತ್ತು ಮಾಹಾದೇವಿ(21) ಎಂದು ತಿಳಿದುಬಂದಿದೆ. ಪ್ರಿಯದರ್ಶಿನಿ ಅವರಿಗೆ ಮದುವೆಯಾಗಿದ್ದು, ಒಂದು ಮುದ್ದಾದ ಮಗುವನ್ನು ಸಹ ಹೊಂದಿದ್ದಾರೆ. ಆಗಸ್ಟ್ 22ರಿಂದ ಇಬ್ಬರೂ ಮಹಿಳೆಯರೂ ಅನುಮಾನಸ್ಪದವಾಗಿ ನಾಪತ್ತೆಯಾಗಿದ್ದಾರೆ. ಕೆಲವು ದಿನಗಳಿಂದ ಪ್ರಿಯದರ್ಶಿನಿ ಮನೆಗೆ ಮಾಹಾದೇವಿ ಅವರು ಬಂದು ಹೋಗುತ್ತಿದ್ದರು. ಎಂದಿನಂತೆ ಅಗಸ್ಟ್ 22ರಂದು ಸಹ ಮಾಹಾದೇವಿಯವರು ಮನೆಗೆ ಬಂದು ಮಗುವಿಗೆ ಬಟ್ಟೆ ತಗೊಂಡು ಬರೋಣ ಎಂದು ಪ್ರಿಯದರ್ಶಿನಿಯರನ್ನು

ಮುದ್ದು ಕಂದಮ್ಮನನ್ನು ಮನೆಯಲ್ಲಿ ಬಿಟ್ಟು ►ಮಹಿಳೆಯೊಂದಿಗೆ ಪರಾರಿಯಾದ ಗೃಹಿಣಿ…!!! Read More »

ಕರ್ನಾಟಕ

ಗ್ರಾಪಂ ಪಿಡಿಒ ಮೇಲೆ ಕಲ್ಲಿನಿಂದ ಹಲ್ಲೆ ► ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬೆಳಗಾವಿ, ಆ.23, ಹುಕ್ಕೇರಿ ತಾಲೂಕಿನ ಇಸ್ಲಾಂಪೂರ ಗ್ರಾಪಂ  ಪಿಡಿಒ ಮೇಲೆ ದುಷ್ಕರ್ಮಿಯೊಬ್ಬ ಕಲ್ಲಿನಿಂದ ಹಲ್ಲೆ ನಡೆಸಿರುವ ಘಟನೆ ಬುಧವಾರ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪೂರ ಗ್ರಾಪಂ ಪಿಡಿಒ ಸೋಮಲಿಂಗ್ ಪಾಟೀಲ್ ಎಂಬುವರೇ ಹಲ್ಲೆಗೊಳಗಾದವರು. ತಮ್ಮ ಕೆಲಸದ ಸಲುವಾಗಿ ಹಿಡಕಲ್ ಡ್ಯಾಮ್‌ಗೆ ಹೋಗಿ ವಾಪಸ್ ಬರುವಾಗ ದಾರಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವ ಪಿಡಿಒ ತಲೆಗೆ ಕಲ್ಲಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಲ್ಲಿನ ಏಟಿನಿಂದ ಗಂಭೀರವಾಗಿ ಗಾಯಗೊಂಡ ಪಿಡಿಒ ಸೋಮಲಿಂಗ್‌

ಗ್ರಾಪಂ ಪಿಡಿಒ ಮೇಲೆ ಕಲ್ಲಿನಿಂದ ಹಲ್ಲೆ ► ಗಂಭೀರ ಗಾಯ Read More »

ಕರಾವಳಿ
Scroll to Top