newskadaba

ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟ ಪ್ರಕರಣ; ಎಫ್ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ .19, : ಜು.4ರಂದು ಬಿ. ಸಿ. ರೋಡ್‌‌ನಲ್ಲಿ ದುಷ್ಕರ್ಮಿಗಳ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಆರ್‌ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಜು. 7ರಂದು ಮೃತರಾಗಿದ್ದರು. ಇವರ ಶವಯಾತ್ರೆ ಸಂದರ್ಭ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ದಾಖಲಿಸಿದ್ದ ಎಫ್ಐಆರ್‌ಗೆ ಉಚ್ಛ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಡೆಯಾಜ್ಞೆ ಹಿನ್ನೆಲೆಯಲ್ಲಿ ಬಂಟ್ವಾಳ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯಲಿರುವ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿ, ಆಗಸ್ಟ್ 26ಕ್ಕೆ ವಿಚಾರಣೆ ಮುಂದೂಡಿದೆ. ಸತ್ಯಜಿತ್ […]

ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟ ಪ್ರಕರಣ; ಎಫ್ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ Read More »

ಕರ್ನಾಟಕ

ವೃದ್ಧ ಮಹಿಳೆಯ ಮೇಲೆ ಹಂದಿಗಳ ದಾಳಿ

(ನ್ಯೂಸ್ ಕಡಬ) newskadaba.com ಆಂಧ್ರ ಪ್ರದೇಶ, ಆ .19, ನೆಲ್ಲೂರು ಜಿಲ್ಲೆಯ ಕಾವಲಿಯಲ್ಲಿ ವೃದ್ಧ ಮಹಿಳೆ ಮೇಲೆ ಹಂದಿಗಳು ದಾಳಿ ಮಾಡಿದ ದಾರುಣ ಘಟನೆ ನಡೆದಿದೆ. ರಸ್ತೆಯಲ್ಲಿ ವೃದ್ಧ ಮಹಿಳೆ ನಡೆದುಕೊಂಡು ಹೋಗುವಾಗ ಹಂದಿಗಳು ಆಕೆಯ ಮೇಲೆ ಏಕಾಏಕಿ ಎರಗಿವೆ. ಹಂದಿಗಳು ಆಕೆಯನ್ನು ರಸ್ತೆ ಮೇಲೆ ಕೆಡವಿ ಭಯಂಕರವಾಗಿ ದಾಳಿ ಮಾಡಿವೆ. ಇನ್ನು ವೃದ್ಧೆ ಸಹಾಯಕ್ಕಾಗಿ ಸ್ಥಳೀಯರನ್ನು ಕೂಗಿದ್ದಾರೆ. ಸ್ಥಳೀಯರು ಬರುವಷ್ಟರಲ್ಲೇ ಹಂದಿಗಳ ದಾಳಿಯಲ್ಲಿ ಆಕೆ ಸಾಕಷ್ಟು ಗಾಯಗೊಂಡಿದ್ದಾರೆ. ತೀವ್ರ ಗಾಯಗೊಂಡಿರುವ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ

ವೃದ್ಧ ಮಹಿಳೆಯ ಮೇಲೆ ಹಂದಿಗಳ ದಾಳಿ Read More »

ಕರಾವಳಿ

‘ಅಡಚಣೆಗಾಗಿ ಕ್ಷಮಿಸಿ’ ಸಿರಿಯಲ್ ಖ್ಯಾತಿಯ ನಟ ಗುರುಮೂರ್ತಿ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ . 19,: ತೀವ್ರ ಹೃದಯಾಘಾತದಿಂದ ಹಿರಿಯ ನಟ ಗುರುಮೂರ್ತಿ(70) ಕಳೆದ ರಾತ್ರಿ ನಗರದ ಕನಕಪುರ ರಸ್ತೆ ಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಶುಕ್ರವಾರ ಸಂಜೆ ಮನೆಯಲ್ಲಿ ಯಾರು ಇಲ್ಲದ ವೇಳೆ ತೀವ್ರ ಹೃದಯಾಘಾತವಾಗಿದೆ. ಕೊಡಲೇ ಅವರನ್ನು ರಾಜಶೇಖರ್ ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಗುರುಮೂರ್ತಿಯವರು ಪತ್ನಿ ಪೂರ್ಣಿಮಾ, ಮಕ್ಕಳಾದ ಜಯಂತ್, ನಿಶಾಂತ್ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಕಿರಿಯ ಪುತ್ರ ಯೂರೋಪ್ ಪ್ರವಾಸದಲ್ಲಿರುವುದರಿಂದ ವಾಪಸ್ ಬಂದ ನಂತರ ಅಂತ್ಯಕ್ರಿಯೆ

‘ಅಡಚಣೆಗಾಗಿ ಕ್ಷಮಿಸಿ’ ಸಿರಿಯಲ್ ಖ್ಯಾತಿಯ ನಟ ಗುರುಮೂರ್ತಿ ನಿಧನ Read More »

ಕರ್ನಾಟಕ

ಕುಂಡಾಜೆ ಶಾಲೆಗೆ ರೂ,20ಸಾವಿರ ವೆಚ್ಚದಲ್ಲಿ ಸೋಲಾರ್ ದೀಪ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಆ .18, ರಾಮಕುಂಜ ಗ್ರಾಮದ ಕುಂಡಾಜೆ ಶಾಲೆಗೆ ಸೋಲಾರ್ ದೀಪದ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಜನ ಶಿಕ್ಷಣ ಟ್ರಸ್ಟ್‌ ಮಂಗಳೂರು, ಸೆಲ್ಕೊಸೋಲಾರ್ ಪೌಂಡೇಶನ್ ಪುತ್ತೂರು, ಕೃಷಿ ಪತ್ತಿನ ಸಹಕಾರಿ ಸಂಘ ಆಲಂಕಾರು, ಒಡಿಯೂರು ಘಟಕ ಸಮಿತಿ ಕುಂಡಾಜೆ, ವಿದ್ಯಾರ್ಥಿ ಪೋಷಕರು, ಎಸ್.ಡಿ.ಎಮ್.ಸಿ ಸದಸ್ಯರು ಮತ್ತು ದಾನಿಗಳ ನೆರವಿನಿಂದ ರೂ,20ಸಾವಿರ ವೆಚ್ಚದಲ್ಲಿ ಸೋಲಾರ್ ದೀಪವನ್ನು ಶಾಲೆಗೆ ಅಳವಡಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಜ್ರಮಹೋತ್ಸವ ಸಮಿತಿ ಅಧ್ಯಕ್ಷ, ರಾಮಕುಂಜ ಗ್ರಾ.ಪಂ.ಸದಸ್ಯರಾದ ಯತೀಶ್ ಬಾನಡ್ಕ, ರಾಮಕುಂಜ

ಕುಂಡಾಜೆ ಶಾಲೆಗೆ ರೂ,20ಸಾವಿರ ವೆಚ್ಚದಲ್ಲಿ ಸೋಲಾರ್ ದೀಪ ಹಸ್ತಾಂತರ Read More »

ಕರಾವಳಿ

ಸುಂಕದಕಟ್ಟೆ ಎಸ್.ಕೆ.ಎಸ್.ಬಿ.ವಿ; ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ .18, ಸುಂಕದಕಟ್ಟೆ ಹಯಾತುಲ್ ಇಸ್ಲಾಂ ಮದ್ರಸದ ಎಸ್.ಕೆ.ಎಸ್.ಬಿ.ವಿ ಅಧ್ಯಕ್ಷರಾಗಿ ಮುಹಮ್ಮದ್ ರಾಫಿಹ್ , ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಸಿನಾನ್ ಆಯ್ಕೆಯಾಗಿದ್ದಾರೆ. ಜೊತೆ ಕಾರ್ಯದರ್ಶಿಯಾಗಿ ಮುಹಮ್ಮದ್ ಸುಹೈಲ್, ಉಪಾಧ್ಯಕ್ಷರಾಗಿ ಮುಹಮ್ಮದ್ ಆಜ್ಮಲ್, ಕೋಶಾಧಿಕಾರಿಯಾಗಿ ಮಹಮ್ಮದ್ ಶಫೀಕ್ ಆಯ್ಕೆಯಾದರು. ಪದಾಧಿಕಾರಿಗಳ ಆಯ್ಕೆಯು ಮತದಾನದ ಮೂಲಕ ಮದ್ರಸ ಸಭಾಂಗಣದಲ್ಲಿ ನಡೆಯಿತು. ಚುನಾವಣಾ ವೀಕ್ಷಕರಾಗಿ ಅನ್ಸಾರುಲ್ ಇಸ್ಲಾಂ ಯಂಗ್ಮೆನ್ಸ್‌ ಅಸೋಸಿಯೇಷನ್ ಅಧ್ಯಕ್ಷ ಅಬ್ದುಲ್ ಜಲೀಲ್, ಯುವ ಮುಂದಾಳು ಅಬ್ದುಲ್ ಅಝೀಝ್ ಸಹಕರಿಸಿದರು. ಖತಿಬರಾದ ಮಹಮ್ಮದ್ ಹನೀಫ್ ಫೈಝಿ,

ಸುಂಕದಕಟ್ಟೆ ಎಸ್.ಕೆ.ಎಸ್.ಬಿ.ವಿ; ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ

ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿ ಮರ…!

(ನ್ಯೂಸ್ ಕಡಬ) newskadaba.com ಕಡಬ, ಆ.18, ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಎಂಬಲ್ಲಿ ಅಪಾಯಕಾರಿ ಮರವೊಂದು ಬೀಳುವ ಸ್ಥಿತಿಯಲ್ಲಿದ್ದು ಅನಾಹುತವನ್ನು ಆಹ್ವಾನಿಸುತ್ತಿದೆ. ರಾಜ್ಯ ರಸ್ತೆಯಿಂದ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತಿರುಗುವಲ್ಲಿ ಧರೆಯ ಅಂಚಿನಲ್ಲಿ ರಸ್ತೆಗೆ ಬಾಗಿ ನಿಂತಿದೆ. ಈ ರಸ್ತೆಯಲ್ಲಿ ದಿನನಿತ್ಯ ಸಾವಿರಾರು ಯಾತ್ರಾರ್ಥಿಗಳ ವಾಹನಗಳಲ್ಲದೆ, ಶಾಲಾ  – ಕಾಲೇಜು ವಿದ್ಯಾರ್ಥಿಗಳು ಸಂಚರಿಸುತ್ತಾರೆ. ಅನೇಕ ಬಾರಿ ಸಂಬಂಧಪಟ್ಟವರಿಗೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ. ಕಳೆದ ಮರ್ದಾಳ ಗ್ರಾಮ ಸಭೆಯಲ್ಲಿ ಈ ಮರ ತೆರವಿನ ಕುರಿತು ಗ್ರಾಮಸ್ಥರು

ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿ ಮರ…! Read More »

ಕರಾವಳಿ

ಇಬ್ಬರು ಮಕ್ಕಳಿಗೆ ವಿಷ ನೀಡಿ ದಂಪತಿಗಳು ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ದಾವಣಗೆರೆ, ಆ .18,  ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಗಳು ತಮ್ಮ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಾಲಾಕ್ಷಿ(34) ಮತ್ತು ಶಶಿಕಲಾ(28) ದಂಪತಿ, 7 ವರ್ಷದ ಮಗ ಹಾಗೂ 6 ವರ್ಷದ ಕಂದಮ್ಮ ಮೃತ ದುರ್ದೈವಿಗಳು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ ಎನ್ನಲಾಗಿದ್ದು, ಬೆಳಿಗ್ಗೆ ಸಂಬಂಧಿಕರು ಬಾಗಿಲು ತೆರೆದಾಗ ಈ ವಿಚಾರ ಬೆಳಕಿಗೆ

ಇಬ್ಬರು ಮಕ್ಕಳಿಗೆ ವಿಷ ನೀಡಿ ದಂಪತಿಗಳು ಆತ್ಮಹತ್ಯೆಗೆ ಶರಣು Read More »

ಕರ್ನಾಟಕ

ಮುಂಬೈ: ಸ್ವಂತ ಮಗನನ್ನೇ ಉಸಿರುಗಟ್ಟಿ ಕೊಂದ ತಾಯಿ…!!!

(ನ್ಯೂಸ್ ಕಡಬ) newskadaba.com ಮುಂಬೈ, ಆ .18, ಮಗನ ದೌರ್ಜನ್ಯದಿಂದ ಬೇಸತ್ತ ತಾಯಿಯೊಬ್ಬಳು ಸೊಸೆಯನ್ನು ಕಾಪಾಡುವ ಸಲುವಾಗಿ ತನ್ನ ಸ್ವಂತ ಮಗನನ್ನೇ ಉಸಿರುಗಟ್ಟಿ ಸಾಯಿಸಿದ ಘಟನೆ ನಗರದ ಮಂಖುರ್ಡ್ ಪ್ರದೇಶದಿಂದ ವರದಿಯಾಗಿದೆ. ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಗನನ್ನು ಕೊಂದು ಮಹಿಳೆ ಅನ್ವರಿ ಇದ್ರೀಸಿ ಆತನ ಕಳೇಬರದೊಂದಿಗೆ ಇಡೀ ರಾತ್ರಿ ಕಳೆದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ತಾಯಿಯ ಕೈಯಿಂದಲೇ ಕೊಲೆಗೀಡಾದ ನದೀಂ ನೈಮ್ (25) ತನ್ನ ಪತ್ನಿ, ತಾಯಿ, ಇಬ್ಬರು ಹಿರಿಯ ಸೋದರರು ಮತ್ತವರ ಪತ್ನಿಯಂದಿರ

ಮುಂಬೈ: ಸ್ವಂತ ಮಗನನ್ನೇ ಉಸಿರುಗಟ್ಟಿ ಕೊಂದ ತಾಯಿ…!!! Read More »

ಕರಾವಳಿ

ರಸ್ತೆ ದಾಟುತ್ತಿದ್ದ ವ್ಯಕ್ತಿಯ ಪ್ರಾಣ ಉಳಿಸಲು ಹೋಗಿ; ಉದ್ಯಮಿಯ ಪುತ್ರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ .16, ಇಬ್ಬರು ಸ್ನೇಹಿತರೊಂದಿಗೆ ಬೈಕ್ ರೇಸಿಂಗ್ ನಡೆಸಿದ 24ರ ಹರೆಯದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಬೈಕ್ ರೇಸ್‌ನಲ್ಲಿ ಪ್ರಾಣ ಕಳೆದುಕೊಂಡ ಯುವಕನನ್ನು ದೆಹಲಿಯ ಉದ್ಯಮಿ ವಿವೇಕ್‌ ವಿಹಾರ್‌ ಮಗ ಹಿಮಾಂಶು ಬನ್ಸಾಲ್ ಎಂದು ಗುರುತಿಸಲಾಗಿದೆ. ಘಟನೆಯ ಸಂಪೂರ್ಣ ವಿವರ ದೆಹಲಿಯ ಮಂಡಿ ಹೌಸ್‌ ಮೆಟ್ರೋ ನಿಲ್ದಾಣದಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸಿನೀಮಿಯ ರೀತಿಯಲ್ಲಿ ಘಟನೆ ಸೆರೆಯಾಗಿದೆ. ಮೂವರು ಬೈಕ್‌ ರೈಡರ್‌ಗಳು ಪಾರ್ಟಿ ಮುಗಿಸಿಕೊಂಡು ಹಿಂದಿರುಗುವಾಗ ದೆಹಲಿ ಮಧ್ಯಭಾಗದ

ರಸ್ತೆ ದಾಟುತ್ತಿದ್ದ ವ್ಯಕ್ತಿಯ ಪ್ರಾಣ ಉಳಿಸಲು ಹೋಗಿ; ಉದ್ಯಮಿಯ ಪುತ್ರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಮಂಗಳೂರು: ಗೃಹರಕ್ಷಕದಳ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ .16, ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ  71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿ ಮಹಾತ್ಮರ ತ್ಯಾಗ ಬಲಿದಾನ ಶ್ರಮ ಮತ್ತು ಹೋರಾಟದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಗುವಂತಾಯಿತು. ಬ್ರಿಟಿಷರ ದಬ್ಬಾಳಿಕೆಯ ಕಾರ್ಗತ್ತಲೆಯಿಂದ ಬೆಳಕಿಗೆ ತಂದ ಆಗಸ್ಟ್‌ 15 ಭಾರತೀಯರೆಲ್ಲರಿಗೂ ಸಂಭ್ರಮದ ದಿನವಾಗಿದೆ ಎಂದು ನುಡಿದರು. ಈ ಕಾರ್ಯಕ್ರಮದಲ್ಲಿ ಸುಮಾರು 40 ಜನ

ಮಂಗಳೂರು: ಗೃಹರಕ್ಷಕದಳ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ
Scroll to Top