ಗಣಕಯಂತ್ರ ಶಿಕ್ಷಣ ಪರೀಕ್ಷೆ: ನಿಷೇಧಾಜ್ಞೆ ಜಾರಿ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 03. ನಗರದ ಕೊಡಿಯಾಲ್ ಬೈಲ್ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಸಂಸ್ಥೆಯಲ್ಲಿ ಆಗಸ್ಟ್ 3ರಿಂದ 11ರ ವರೆಗೆ ಗಣಕಯಂತ್ರ ಶಿಕ್ಷಣ ಪರೀಕ್ಷೆಗಳು ನಡೆಯಲಿರುವುದರಿಂದ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪಪೋಲಿಸ್ ಆಯುಕ್ತ ಮಿಥುನ್ ಹೆಚ್.ಎನ್ ಆದೇಶಿಸಿದ್ದಾರೆ.
ಗಣಕಯಂತ್ರ ಶಿಕ್ಷಣ ಪರೀಕ್ಷೆ: ನಿಷೇಧಾಜ್ಞೆ ಜಾರಿ Read More »
ಕರಾವಳಿ








