ಕರಾವಳಿಗೆ ಆಗಮಿಸಿದ ರಾಷ್ಟ್ರಪತಿ ಪ್ರಣವ್ ಮುಖರ್ಜಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.18. ಉಡುಪಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಂತರ ಅವರು ಹೆಲಿಕಾಪ್ಟರ್ ಮೂಲಕ ಮಂಗಳೂರಿನಿಂದ ಉಡುಪಿಗೆ ತೆರಳಿದರು. ಈ ಸಂದರ್ಭ ರಾಷ್ಟ್ರಪತಿಯನ್ನು ಮಂಗಳೂರಿನಲ್ಲಿ ಜಿಲ್ಲಾಡಳಿತ ಮತ್ತು ರಾಜ್ಯ ಸರಕಾರದ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಸಚಿವ ಕೆ ಜೆ ಜಾರ್ಜ್, ರಮಾನಾಥ ರೈ, ಯು. ಟಿ ಖಾದರ್ ಮೊದಲಾದವರು ಉಪಸ್ಥಿತರಿದ್ದರು. ನಂತರ ಪ್ರಣವ್ ಮುಖರ್ಜಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ […]
ಕರಾವಳಿಗೆ ಆಗಮಿಸಿದ ರಾಷ್ಟ್ರಪತಿ ಪ್ರಣವ್ ಮುಖರ್ಜಿ Read More »
ಕರ್ನಾಟಕ






