ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಂಜು ಪಾವಗಡ
(ನ್ಯೂಸ್ ಕಡಬ) newskadaba.com ನ. 14. ಬಿಗ್ ಬಾಸ್ ಕನ್ನಡ ಸೀಸನ್ 8’ರ ವಿನ್ನರ್ ಮಂಜು ಪಾವಗಡ ಅವರು ನಂದಿನಿ ಎಂಬವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸದ್ಯ ಮದುವೆಯ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗುರು ಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿರುವ ಮಂಜು ಮತ್ತು ನಂದಿನಿಯವರ ಮದುವೆ ಸಮಾರಂಭವು ಪಾವಗಡದಲ್ಲಿ ನಡೆದಿದೆ. ಮದುವೆ ಕ್ಷಣದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ಮಂಜು ಪಾವಗಡ ಅವರು ಬೆಂಗಳೂರಿನಲ್ಲಿ ತಮ್ಮ ಹೊಸ […]
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಂಜು ಪಾವಗಡ Read More »
ಕರ್ನಾಟಕ







