ಫ್ಲಾಟ್, ಮಾಲ್‍ ಗಳಲ್ಲಿ ಹಸಿತ್ಯಾಜ್ಯ ಸಂಸ್ಕರಿಸಲು ಮಹಾನಗರಪಾಲಿಕೆ ಸೂಚನೆ

(ನ್ಯೂಸ್ ಕಡಬ) newskadaba.com ಡಿ. 13. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ  ನೆಲೆಸಿರುವ  30ಕ್ಕಿಂತ ಹೆಚ್ಚಿನ  ಫ್ಲಾಟ್‍ ಗಳನ್ನು ಹೊಂದಿರುವ  ಅಪಾರ್ಟ್‍ ಮೆಂಟ್‍ಗಳು, 5000 ಚ.ಅಡಿಗೂ ಅಧಿಕ ವಿಸ್ತೀರ್ಣದ ಸಂಕೀರ್ಣಗಳು, ಉದ್ದಿಮೆ ಮತ್ತು ವ್ಯಾಪಾರಸ್ಥರು,  ಮಾಲ್‍ಗಳು,  ವಾಣಿಜ್ಯ ಸಂಸ್ಥೆಗಳು, ಪೂಜಾ ಸ್ಥಳಗಳು, ಸಾರ್ವಜನಿಕ ವಲಯದ ಉದ್ದಿಮೆಗಳು, ಖಾಸಗಿ ಕಂಪನಿಗಳು ಹಾಗೂ ಇನ್ನಿತರ ಇಲಾಖೆಗಳು ಪ್ರತಿನಿತ್ಯ ತಮ್ಮ ಉದ್ದಿಮೆಯಿಂದ ಸರಾಸರಿ 100 ಕೆ.ಜಿ ಗಿಂತ ಹೆಚ್ಚು ತ್ಯಾಜ್ಯ ಉತ್ಪಾದಿಸುವ ಬೃಹತ್ ತ್ಯಾಜ್ಯ ಉತ್ಪಾದಕರು ತಮ್ಮಲ್ಲಿ ಉತ್ಪಾದನೆಯಾಗುವ ಘನ ತ್ಯಾಜ್ಯವನ್ನು 3 […]

ಫ್ಲಾಟ್, ಮಾಲ್‍ ಗಳಲ್ಲಿ ಹಸಿತ್ಯಾಜ್ಯ ಸಂಸ್ಕರಿಸಲು ಮಹಾನಗರಪಾಲಿಕೆ ಸೂಚನೆ Read More »

ಕರಾವಳಿ