ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ನ. 22. 2022ನೇ ಸಾಲಿನ ಕರ್ನಾಟಕ ರಾಜ್ಯ ಬಾಲ ವಿಕಾಸ ಅಕಾಡೆಮಿಯಿಂದ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ‘ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ’ಗೆ ಅರ್ಜಿ ಆಹ್ವಾನಿಸಲಾಗಿದೆ. ಜನವರಿಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ (ಪಠ್ಯಾಧಾರಿತ ಬಿಟ್ಟು), ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ), ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಹೀಗೆ […]
ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ