ಬಿಗ್ ಬಾಸ್ ಸೀಸನ್ 10- ಸಂಭಾವ್ಯ ಸ್ಪರ್ಧಿಗಳ ಪಟ್ಟಿ ರಿಲೀಸ್…!
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 15.ಈ ಬಾರಿಯ ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ಗೆ ಭರ್ಜರಿ ಸಿದ್ದತೆ ನಡೆಯುತ್ತಿದೆ. ಬಿಗ್ ಬಾಸ್ ಸೀಸನ್ 10ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಂಭಾವ್ಯ ಸ್ಪರ್ಧಿಗಳ ಪಟ್ಟಿಯನ್ನು ವೈರಲ್ ಮಾಡಲಾಗಿದೆ. ಇದರೊಂದಿಗೆ ಯಾರೆಲ್ಲಾ ಭಾಗಿಯಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಬಿಗ್ ಬಾಸ್ ಕನ್ನಡ ಸೀಸನ್ 10 ಕಾರ್ಯಕ್ರಮದ ನಿರೀಕ್ಷೆಯಲ್ಲಿ ಕನ್ನಡಿಗರು ಸಹ ಇದ್ದಾರೆ ಎನ್ನಲಾಗಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಗಳು ವೈರಲ್ ಆಗುತ್ತಿದ್ದು, ಅದರಂತೆ […]
ಬಿಗ್ ಬಾಸ್ ಸೀಸನ್ 10- ಸಂಭಾವ್ಯ ಸ್ಪರ್ಧಿಗಳ ಪಟ್ಟಿ ರಿಲೀಸ್…! Read More »
ಕರ್ನಾಟಕ, ಸಿನಿಮಾ
