ಸಾಂಬಾರ್ ವಿಚಾರಕ್ಕೆ ಹೊಡೆದಾಟ- ಚೂರಿ ಎಸೆತ – ಬಾಲಕ ಬಾಲನ್ಯಾಯ ಮಂಡಳಿ ಮುಂದೆ ಹಾಜರ್
(ನ್ಯೂಸ್ ಕಡಬ) newskadaba.com ಮಂಗಳೂರು. ಜು. 21. ಇಲ್ಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ವೊಂದರಲ್ಲಿ ಸಾಂಬಾರ್ ವಿಚಾರವಾಗಿ ಗಲಾಟೆ ನಡೆದು ಸಹಪಾಠಿಯ ಮೇಲೆ ವಿದ್ಯಾರ್ಥಿಯೊಬ್ಬ ಚೂರಿ ಎಸೆದ ಪರಿಣಾಮ ಗಾಯಗೊಂಡ ವಿದ್ಯಾರ್ಥಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿ ಚೂರಿ ಎಸೆದ ವಿದ್ಯಾರ್ಥಿಯನ್ನು ಪೊಲೀಸರು ಬಾಲನ್ಯಾಯ ಮಂಡಳಿಯ ಮುಂದೆ ಗುರುವಾರದಂದು ಹಾಜರುಪಡಿಸಿದ್ದಾರೆ ಎನ್ನಲಾಗಿದೆ. ಚೂರಿ ಎಸೆದ ವಿದ್ಯಾರ್ಥಿಗೆ ಮೊದಲ ಸುತ್ತಿನ ಆಪ್ತ ಸಮಾಲೋಚನೆಯನ್ನು ಪೊಲೀಸರ ವರದಿ ಆಧಾರದಲ್ಲಿ ನಡೆಸಲಾಗಿದ್ದು, ಘಟನೆಯ ಬಗ್ಗೆ ವಿದ್ಯಾರ್ಥಿ ಪಶ್ಚಾತ್ತಾಪ ಹೊಂದಿರುವಂತೆ ತೋರುತ್ತದೆ. […]
ಸಾಂಬಾರ್ ವಿಚಾರಕ್ಕೆ ಹೊಡೆದಾಟ- ಚೂರಿ ಎಸೆತ – ಬಾಲಕ ಬಾಲನ್ಯಾಯ ಮಂಡಳಿ ಮುಂದೆ ಹಾಜರ್ Read More »
ಕರಾವಳಿ
