ಬಿಜೆಪಿ ರಾಜ್ಯಾಧ್ಯಕ್ಷ ನೀಡದಿದ್ದಲ್ಲಿ ಮುಂದಿನ ತೀರ್ಮಾನ- ಎಚ್ಚರಿಕೆ ಕೊಟ್ಟ ವಿ.ಸೋಮಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 17. ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಕೊಟ್ಟರೆ ಹಗಲಿರುಳು ಪಕ್ಷಕ್ಕಾಗಿ ದುಡಿಯುವೆ. ಒಂದುವೇಳೆ ಕೊಡದೇ ಹೋದಲ್ಲಿ ಕಾರ್ಯಕರ್ತರ ಸಭೆ ಕರೆದು ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಅವರು ವಿಜಯನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಗೋವಿಂದರಾಜನಗರ ಕ್ಷೇತ್ರದ ವಾರ್ಡ್‌ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ನಾನು 365 ದಿನವೂ ಜನರ ನಡುವೆಯಿದ್ದು, ಜನ ಸಂಘಟನೆ ಮಾಡಿದ ಅನುಭವವಿದೆ. ಆದ್ದರಿಂದ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ […]

ಬಿಜೆಪಿ ರಾಜ್ಯಾಧ್ಯಕ್ಷ ನೀಡದಿದ್ದಲ್ಲಿ ಮುಂದಿನ ತೀರ್ಮಾನ- ಎಚ್ಚರಿಕೆ ಕೊಟ್ಟ ವಿ.ಸೋಮಣ್ಣ Read More »

ಕರ್ನಾಟಕ