ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮಂಗಳೂರಿನ 14 ಕಡೆ ಎನ್‌ಐಎ ದಾಳಿ

(ನ್ಯೂಸ್ ಕಡಬ) newdkadaba.com, ಆ. 02 ಮಂಗಳೂರು: ಕಳೆದ ಕೆಲವು ತಿಂಗಳ ಹಿಂದೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಆ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಲ್ಲಿ ಇಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಧಿಕಾರಿಗಳು 14 ಕಡೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಎನ್‌ಐಎ ಅಧಿಕಾರಿಗಳು ಶನಿವಾರ ಬೆಳಗ್ಗೆ ಬಜ್ಪೆ ಮತ್ತು ಸುರತ್ಕಲ್‌ ಪ್ರದೇಶಗಳಲ್ಲಿ ಆರೋಪಿಗಳ ಮನೆ, ಕಚೇರಿ ಮೊದಲಾದ 14 ಕಡೆ ದಾಳಿ ನಡೆಸಿ ದಾಖಲೆಗಳ […]

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮಂಗಳೂರಿನ 14 ಕಡೆ ಎನ್‌ಐಎ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್