ಪ್ರವೀಣ್ ನೆಟ್ಟಾರು ಹತ್ಯೆಗೆ ಒಂದು ವರುಷ- ಕೊಲೆ ಹಂತಕರಿಗೆ 2ನೇ ಬಾರಿಗೆ ಶರಣಾಗುವಂತೆ ಎನ್ಐಎ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 15. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಶರಣಾಗಬೇಕು ಎಂಬ ಎಚ್ಚರಿಕೆಯ ಸಂದೇಶವನ್ನು ಸುಳ್ಯದಲ್ಲಿ ಎರಡನೇ ಬಾರಿಗೆ ಎನ್‌ಐಎ ಹೊರಡಿಸಿದೆ.   ಇದು ತಲೆಮರೆಸಿಕೊಂಡಿರುವ ಕೊಲೆಗಟುಕರಿಗೆ ಎರಡನೇ ಎಚ್ಚರಿಕೆಯ ಸಂದೇಶವಾಗಿದ್ದು, ಈ ಎಚ್ಚರಿಕೆಗೂ ಬಗ್ಗದಿದ್ದಲ್ಲಿ ಮೂರನೇಯ ಎಚ್ಚರಿಕೆಯ ಸಂದೇಶವನ್ನು ಹೊರಡಿಸಲಾಗುತ್ತದೆ. ಅದರಲ್ಲೂ ಶರಣಾಗದೇ ಹೋದರೆ ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿಪಾಸ್ತಿಗಳನ್ನು ಎನ್‌ಐಎ ಮುಟ್ಟುಗೋಲು ಹಾಕಿಕೊಳ್ಳಲಿದೆ ಎಂಬ ಸುಳಿವು ಲಭ್ಯವಾಗಿದೆ. ಅಲ್ಲದೇ ಆಗಸ್ಟ್ 18ರೊಳಗೆ ಶರಣಾಗಲೇಬೇಕು. ಈ ಹಿಂದೆ ಜೂ.30ರೊಳಗೆ […]

ಪ್ರವೀಣ್ ನೆಟ್ಟಾರು ಹತ್ಯೆಗೆ ಒಂದು ವರುಷ- ಕೊಲೆ ಹಂತಕರಿಗೆ 2ನೇ ಬಾರಿಗೆ ಶರಣಾಗುವಂತೆ ಎನ್ಐಎ ಎಚ್ಚರಿಕೆ Read More »

ಕರಾವಳಿ