ಭಾರತದೊಂದಿಗಿನ ಸಂಬಂಧ ಹಾಳು ಮಾಡಿಕೊಳ್ಳದಂತೆ ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಸಲಹೆ

(ನ್ಯೂಸ್‌ ಕಡಬ) newskadaba.com, ಆ.07: ಭಾರತ, ಅಮೆರಿಕ ನಡುವೆ ಸುಂಕ ಸಮರ ತಾರಕಕ್ಕೇರಿರುವ ಬೆನ್ನಲ್ಲೇ, ಇಂಥ ನಿರ್ಣಾಯಕ ಸಮಯದಲ್ಲಿ ಭಾರತದಂತಹ ಬಲಿಷ್ಠ ಮಿತ್ರ ರಾಷ್ಟ್ರದೊಂದಿಗಿನ ಸಂಬಂಧ ಹಾಳು ಮಾಡಿಕೊಳ್ಳಬೇಡಿ ಎಂದು ರಿಪಬ್ಲಿಕನ್‌ ನಾಯಕಿ ನಿಕ್ಕಿ ಹ್ಯಾಲಿ ಅವರು ಡೊನಾಲ್ಡ್ ಟ್ರಂಪ್‌ಗೆ ಸಲಹೆ ನೀಡಿದ್ದಾರೆ. ರಷ್ಯಾದ ತೈಲ ಖರೀದಿಸುತ್ತಿರುವ ಭಾರತದ ಮೇಲೆ ಮುಂದಿನ 24 ಗಂಟೆಯಲ್ಲಿ ಸುಂಕ ಗಣನೀಯ ಏರಿಕೆ ಮಾಡುವುದಾಗಿ ಟ್ರಂಪ್‌ ಎಚ್ಚರಿಕೆ ನೀಡಿದ್ದರು. ಈ ಹೇಳಿಕೆಗೆ ನಿಕ್ಕಿ ಹ್ಯಾಲಿ ಪ್ರತಿಕ್ರಿಯಿಸಿದ್ದು, ಟ್ರಂಪ್‌ ಅವರ ಪ್ರಸ್ತಾಪಗಳು ನಿರ್ಣಾಯಕ […]

ಭಾರತದೊಂದಿಗಿನ ಸಂಬಂಧ ಹಾಳು ಮಾಡಿಕೊಳ್ಳದಂತೆ ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಸಲಹೆ Read More »

ರಾಷ್ಟ್ರೀಯ ನ್ಯೂಸ್