ನಿಮಿಷಾ ಪ್ರಿಯಾ ಪ್ರಕರಣ : ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ – ಹೊಸ ಮಧ್ಯವರ್ತಿ ಪ್ರವೇಶ

(ನ್ಯೂಸ್‌ ಕಡಬ) newskadaba.com,  ಅ.16- ಯೆಮೆನ್‌ನಲ್ಲಿ ಕೊಲೆ ಆರೋಪಕ್ಕೆ ಗುರಿಯಾಗಿರುವ ಭಾರತೀಯ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಬಿಡುಗಡೆಗೊಳಿಸುವ ಕುರಿತು ನಡೆಯುತ್ತಿರುವ ಮಾತುಕತೆಗಾಗಿ ಹೊಸ ಮಧ್ಯವರ್ತಿಯೊಬ್ಬರನ್ನು ನೇಮಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಬುಧವಾರ ಮಾಹಿತಿ ನೀಡಿದೆ. ಈ ಮೊದಲು, ಅರ್ಜಿ ಸಲ್ಲಿಸಿದ್ದ ಕೆ.ಎ. ಪೌಲ್ ಅವರೇ ಮಧ್ಯವರ್ತಿಯೇ? ಎಂಬ ನ್ಯಾಯಾಲಯದ ಪ್ರಶ್ನೆಗೆ, ಕೇಂದ್ರ ಸರ್ಕಾರ “ಅವರು ನೇಮಕಗೊಂಡವರಲ್ಲ” ಎಂಬ ಸ್ಪಷ್ಟನೆ ನೀಡಿದೆ. ಈ ಪ್ರಕರಣದ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. ಕೇಂದ್ರ […]

ನಿಮಿಷಾ ಪ್ರಿಯಾ ಪ್ರಕರಣ : ಗಲ್ಲು ಶಿಕ್ಷೆಗೆ ತಾತ್ಕಾಲಿಕ ತಡೆ – ಹೊಸ ಮಧ್ಯವರ್ತಿ ಪ್ರವೇಶ Read More »

ಕರಾವಳಿ