ನಿಮಿಷಾ ಪ್ರಿಯಾಳ ಮರಣದಂಡನೆ ಶಿಕ್ಷೆ ರದ್ದು, ಶೀಘ್ರದಲ್ಲೇ ಭಾರತಕ್ಕೆ !
(ನ್ಯೂಸ್ ಕಡಬ) newskadaba.com ಜು. 22: ಯೆಮೆನ್‌ನಲ್ಲಿ ಕೊಲೆ ಪ್ರಕರಣದಲ್ಲಿ ಮರಣದಂಡನೆ ಎದುರಿಸುತ್ತಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಈಗ ನಿರಾಳತೆ ಸಿಕ್ಕಿದೆ ಎಂದು ಕಾಣುತ್ತಿದೆ. ಅಲ್ಲಿನ ಸರ್ಕಾರ ಅವರಿಗೆ ನೀಡಲಾದ ಮರಣದಂಡನೆಯನ್ನು ರದ್ದುಪಡಿಸಿದೆ ಎಂದು ಕ್ರಿಶ್ಚಿಯನ್ ಧಾರ್ಮಿಕ ನಾಯಕ ಡಾ. ಕೆ.ಎ. ಪಾಲ್ ಘೋಷಿಸಿದ್ದಾರೆ. ಮಂಗಳವಾರ ರಾತ್ರಿ ಯೆಮೆನ್ ರಾಜಧಾನಿ ಸನಾದಿಂದ ಬಿಡುಗಡೆಯಾದ ವೀಡಿಯೊ ಸಂದೇಶದಲ್ಲಿ ಅವರು ಇದನ್ನು ಬಹಿರಂಗಪಡಿಸಿದರು. ಭಾರತೀಯ ರಾಜತಾಂತ್ರಿಕ ಅಧಿಕಾರಿಗಳು ಮತ್ತು ಯೆಮೆನ್ ನಾಯಕರೊಂದಿಗೆ ಹತ್ತು ದಿನಗಳ ಹಗಲು […]
ನಿಮಿಷಾ ಪ್ರಿಯಾಳ ಮರಣದಂಡನೆ ಶಿಕ್ಷೆ ರದ್ದು, ಶೀಘ್ರದಲ್ಲೇ ಭಾರತಕ್ಕೆ ! Read More »
ರಾಷ್ಟ್ರೀಯ ನ್ಯೂಸ್
